ಪ್ರತಿಭಟನೆಗಳ ಹಿಂದೆ ಕಾಂಗ್ರೆಸ್ ಪಕ್ಷದವರ ಕೈವಾಡವಿದೆ-ಸಿಎಂ ಆರೋಪ

Webdunia
ಗುರುವಾರ, 19 ಡಿಸೆಂಬರ್ 2019 (11:00 IST)
ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಭಟನೆ ಹಿನ್ನಲೆ ಪ್ರತಿಭಟನೆಗಳ ಹಿಂದೆ ಕಾಂಗ್ರೆಸ್ ಪಕ್ಷದವರ ಕೈವಾಡವಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.



ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಟಿ ಖಾದರ್ ಅಂಥವರಿಂದ ಪ್ರತಿಭಟನೆಯಾಗುತ್ತದೆ. ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಸಮಸ್ಯೆ ಆಗಿಲ್ಲ. ಮುಸ್ಲಿಂರ ಸಂಪೂರ್ಣ ರಕ್ಷಣೆ ನಮ್ಮ ಹೊಣೆ. ರಾಜ್ಯದಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಅನುಮತಿ ನೀಡಬೇಡಿ. ಕಾನೂನು ಸುವ್ಯವಸ್ಥೆ ವಿರುದ್ಧ ನಡೆದುಕೊಂಡ್ರೆ ಕ್ರಮ ಜರುಗಿಸುವಂತೆ ಡಿಜಿ ಮತ್ತು ಐಜಿಪಿ ನೀಲಮಣಿ ಎನ್ ರಾಜುಗೆ ಸಿಎಂ ಸೂಚನೆ ನೀಡಿದ್ದಾರೆ.


ಈಗಾಗ್ಲೆ ಸಿಎಎ ವಿರೋಧಿಸಿ ಹಲವು ರಾಜ್ಯಗಳಲ್ಲಿ ಹಿಂಸಾಚಾರವಾಗಿದೆ. ನಮ್ಮ ರಾಜ್ಯದಲ್ಲಿ ಈ ರೀತಿ ಆಗದಂತೆ ನೋಡಿಕೊಳ್ಳಿ. ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಮುಂದಿನ ಸುದ್ದಿ
Show comments