Webdunia - Bharat's app for daily news and videos

Install App

ಕ್ಷಣದಲ್ಲೇ ಸ್ಖಲನವಾಗಿ ಬಿಡುವುದರಿಂದ ಪತ್ನಿಗೂ ಸುಖ ಕೊಡಲು ಆಗುತ್ತಿಲ್ಲ

Webdunia
ಸೋಮವಾರ, 1 ಏಪ್ರಿಲ್ 2019 (12:48 IST)
ಬೆಂಗಳೂರು : ಪ್ರಶ್ನೆ : ಪತ್ನಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ ಒಂದು ಕ್ಷಣದಲ್ಲೇ ಸ್ಖಲನವಾಗಿ ಬಿಡುತ್ತದೆ. ಇದರಿಂದ ನಾನು ಸುಖ ಪಡುತ್ತಿಲ್ಲ ಪತ್ನಿಗೂ ಖುಷಿ ನೀಡಲಾಗುತ್ತಲ್ಲ. ಇದಕ್ಕೆ ಹಿಂದೆ ನಾನು ನಿತ್ಯವೂ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದು ಕಾರಣವೇ ? ದಯವಿಟ್ಟು ಪರಿಹಾರ ತಿಳಿಸಿ.

ಉತ್ತರ : ಅತೀ ಹೆಚ್ಚಾಗಿ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ ಕಾರಣ ಲೈಂಗಿಕ ಆಸಕ್ತಿ ಕಡಿಮೆಯಾಗಿದೆ ಎಂಬುವುದು ಶುದ್ಧ ಸುಳ್ಳು ಹಾಗೂ ಮೂಢನಂಬಿಕೆ. ಇದನ್ನು ಕೆಲವರು ಸೃಷ್ಟಿಸಿದ ಕಟ್ಟುಕತೆಯಲ್ಲದೆ ಮತ್ತೇನಿಲ್ಲ.

 

ಶೀಘ್ರಸ್ಖಲನಕ್ಕೆ ಬೇರೆಯೇ ಕಾರಣಗಳಿರುತ್ತವೆ. ದೈಹಿಕ ಹಾಗೂ ಮಾನಸಿಕವಾಗಿ ನೀವು ಕುಗ್ಗಿದ್ದರೂ ಶೀಘ್ರಸ್ಖಲನಕ್ಕೆ ಕಾರಣವಾಗಬಹುದು. ಈ ಸಮಸ್ಯೆಗೆ ಮಾನಸಿಕ ವೈದ್ಯರು ಅಥವಾ ಲೈಂಗಿಕ ತಜ್ಞರನ್ನು ಸಂಪರ್ಕಿಸಿ ಪರಿಹಾರ ಕಂಡುಕೊಳ್ಳುವುದು ಉತ್ತಮ.  

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

    

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಮುಂದಿನ ಸುದ್ದಿ
Show comments