Select Your Language

Notifications

webdunia
webdunia
webdunia
webdunia

ಬೆಳಗಾವಿ ಜಿ. ಪಂ. ಸ್ಥಾಯಿ ಸಮಿತಿ ಚುನಾವಣೆ ಮುಂದೂಡಿಕೆ

ಬೆಳಗಾವಿ ಜಿ. ಪಂ. ಸ್ಥಾಯಿ ಸಮಿತಿ ಚುನಾವಣೆ ಮುಂದೂಡಿಕೆ
ಬೆಳಗಾವಿ , ಬುಧವಾರ, 3 ಜೂನ್ 2020 (09:49 IST)
Normal 0 false false false EN-US X-NONE X-NONE

ಬೆಳಗಾವಿ : ಬೆಳಗಾವಿಯ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಚುನಾವಣೆಯನ್ನು ಮುಂದೂಡಲಾಗಿದೆ.

 

ಬೆಳಗಾವಿಯ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಚುನಾವಣೆ ಜೂನ್ 4ಕ್ಕೆ ನಿಗದಿಯಾಗಿತ್ತು. ಆದರೆ ಬೆಳಗಾವಿ ಜಿಲ್ಲೆಯಲ್ಲಿ ನಿನ್ನೆ 51 ಜನರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನಲೆಯಲ್ಲಿ ನಾಳೆ ನಡೆಯಬೇಕಿದ್ದ ಚುನಾವಣೆ ಮುಂದೂಡಿಕೆ. ಮಾಡಲಾಗಿದೆ.  ಅನಿರ್ದಿಷ್ಟಾವಧಿಗೆ ಚುನಾವಣೆ ಮುಂದೂಡಿರುವುದಾಗಿ  ಸಿಇಒ ಆದೇಶಿಸಿದ್ದಾರೆ.
 

 


Share this Story:

Follow Webdunia kannada

ಮುಂದಿನ ಸುದ್ದಿ

ಮುಂಬೈ ನಿಂದ ಗದಗಕ್ಕೆ ಗಂಡಾಂತರ; ಮುಂಬೈನಿಂದ ವಲಸಿಗರ ಆಗಮನ