Select Your Language

Notifications

webdunia
webdunia
webdunia
webdunia

ಈದ್ ಹಬ್ಬದ ಊಟ ಕೊಡುವುದಾಗಿ ನಂಬಿಸಿ ಅಪ್ರಾಪ್ತಳ ಮೇಲೆ ಗ್ಯಾಂಗ್‌‍ರೇಪ್

ಈದ್ ಹಬ್ಬದ ಊಟ ಕೊಡುವುದಾಗಿ ನಂಬಿಸಿ ಅಪ್ರಾಪ್ತಳ ಮೇಲೆ ಗ್ಯಾಂಗ್‌‍ರೇಪ್
ಹಾವೇರಿ , ಶುಕ್ರವಾರ, 1 ಡಿಸೆಂಬರ್ 2017 (17:10 IST)
ಈದ್ ಹಬ್ಬದ ಊಟ ಕೊಡುವುದಾಗಿ ನಂಬಿಸಿ ಅಪ್ರಾಪ್ತಳ ಮೇಲೆ ನಾಲ್ವರು ಕಾಮುಕರು ಗ್ಯಾಂಗ್‌‍ರೇಪ್ ಎಸಗಿದ ಹೇಯ ಘಟನೆ ವರದಿಯಾಗಿದೆ.
 
ಮನೆಯಲ್ಲಿ ತಾಯಿಯಿಲ್ಲದಿರುವುದು ನೋಡಿದ ನಾಲ್ವರು ಯುವಕರು ಮನೆಯಲ್ಲಿದ್ದ ಅಪ್ರಾಪ್ತ ಬಾಲಕಿಯನ್ನು ಈದ್ ಹಬ್ಬದ ಊಟ ಕೊಡಿಸುವುದಾಗಿ ಫುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಬಾಲಕಿಯ ಪೋಷಕರು ಆರೋಪಿಗಳ ವಿರುದ್ಧ ಹಾವೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರಿಂದ, ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ಮುಖಂಡರೆಂದು ಮಂಚಕ್ಕೆ ಕರೆಯುತ್ತಿದ್ದ ಕಾಮುಕರು ಅಂದರ್