Webdunia - Bharat's app for daily news and videos

Install App

ಕೂಡ್ಲಿಗಿ ಬಳಿ ಭೀಕರ ರಸ್ತೆ ಅಪಘಾತ: ನಾಲ್ವರ ಸಾವು

Webdunia
ಗುರುವಾರ, 18 ಆಗಸ್ಟ್ 2016 (09:55 IST)
ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.
 
ಮೃತರನ್ನು ವಿಜಯಪುರ ಜಿಲ್ಲೆಯ ಸಿಂದಗಿಯವರು ಎಂದು ತಿಳಿದು ಬಂದಿದೆ. ದೇವಸ್ಥಾನಕ್ಕೆ ತೆರಳಿ ಹಿಂತಿರುಗುತ್ತಿದ್ದರು. ಓವರ್ ಟೇಕ್ ಮಾಡಲು ಹೋಗಿ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಕೂಡ್ಲಿಗಿ ಪಿಎಸ್‌ಐ ಹಾಲೇಶಪ್ಪ ತಿಳಿಸಿದ್ದಾರೆ.
 
ಬಸವರಾಜ್, ಕಿರಣ, ಶಿವಾನಂದ ಹಾಗೂ ಮಂಜುನಾಥ್ ಎನ್ನುವರು ಸಾವನ್ನಪ್ಪಿದವರು ಎಂದು ಗುರುತಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments