Webdunia - Bharat's app for daily news and videos

Install App

ಶೋಭಾ ಕರಂದ್ಲಾಜೆ ಮನೆ ಮೇಲೆ ಐಟಿ ದಾಳಿಯಾದ್ರೆ ಬಿಎಸ್ ವೈ ಅಕ್ರಮಗಳು ಹೊರಬರುತ್ತೆ: ಬೇಳೂರು ಗೋಪಾಲಕೃಷ್ಣ

Webdunia
ಬುಧವಾರ, 20 ಜೂನ್ 2018 (12:25 IST)
ಬೆಂಗಳೂರು: ಕಾಂಗ್ರೆಸ್ ನಾಯಕ, ಸಚಿವ ಡಿಕೆ ಶಿವಕುಮಾರ್ ಮೇಲೆ ಐಟಿ ಪ್ರಕರಣ ಭಾರೀ ಸುದ್ದಿಯಾಗುತ್ತಿದ್ದಂತೇ ಪ್ರತಿಕ್ರಿಯಿಸಿರುವ ಬಿಜೆಪಿ ಮಾಜಿ ನಾಯಕ, ಇದೀಗ ಕಾಂಗ್ರೆಸ್ ಸೇರಿಕೊಂಡಿರುವ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ಪದೇ ಪದೇ ಕಾಂಗ್ರೆಸ್ ನಾಯಕರನ್ನೇ ಯಾಕೆ ಟಾರ್ಗೆಟ್ ಮಾಡಲಾಗುತ್ತಿದೆ? ಬಿಜೆಪಿ ನಾಯಕರ ಮೇಲೂ ದಾಳಿಗಳು ನಡೆಯಲಿ ಎಂದು ಅವರು ಆಗ್ರಹಿಸಿದ್ದಾರೆ.

‘ಸಂಸದೆ ಶೋಭಾ ಕರಂದ್ಲಾಜೆ ಮನೆ ಮೇಲೆ ಐಟಿ ದಾಳಿ ನಡೆದರೆ ಬಿಎಸ್ ಯಡಿಯೂರಪ್ಪ ಅಕ್ರಮಗಳೆಲ್ಲಾ ಬಯಲಿಗೆ ಬರುತ್ತದೆ’ ಎಂಬ ಇಂಟರೆಸ್ಟಿಂಗ್ ಹೇಳಿಕೆಯನ್ನೂ ಅವರು ಈ ಸಂದರ್ಭದಲ್ಲಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

Video: ಗಂಡನನ್ನೇ ಉಸಿರುಗಟ್ಟಿಸಿ ಕೊಂದ ಹೆಂಡತಿ: ಶಾಕಿಂಗ್ ಘಟನೆಯ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments