ಬೆಂಗಳೂರಲ್ಲಿ ಬಾಂಗ್ಲಾದವರ ವೇಶ್ಯಾವಾಟಿಕೆ

Webdunia
ಶನಿವಾರ, 17 ಡಿಸೆಂಬರ್ 2022 (15:18 IST)
ಬಾಂಗ್ಲಾದಿಂದ ಬಂದು ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದವರ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ಎರಡು ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ಧಾರೆ. ಕೆಂಗೇರಿ, ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಬಾಂಗ್ಲಾದಿಂದ ಅತಿಕ್ರಮವಾಗಿ ಬಂದು ಆರೋಪಿಗಳು ನೆಲೆಸಿದ್ದರು. ತನ್ವೀರ್ ಮಂಡಲ್, ಅಖ್ತರ್ ಮಂಡಲ್, ಇಲಾಹಿ, ಬಿಸ್ತ್ವಿ ಸೇರಿದಂತೆ ಎಂಟು ಪಿಂಪ್​ಗಳನ್ನು ಪೊಲೀಸರು ಬಂಧಿಸಿದ್ಧಾರೆ. ಕೆಂಗೇರಿಯ ವಿನಾಯಕ ನಗರ ಹಾಗೂ ಬ್ಯಾಡರಹಳ್ಳಿ ಭಾಗದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಕೇವಲ ಕೆಲಸ ಅಂತ ಬಂದ ಬಾಂಗ್ಲಾ ದೇಶಿಗಳು ಬೆಂಗಳೂರಿಗೇ ಗುನ್ನ ಇಡ್ತಿದ್ದರು. ಬಾಂಗ್ಲಾ ದೇಶದಿಂದಲೇ ಯುವತಿಯರನ್ನ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಸದ್ಯ ಕೆಂಗೇರಿ ಹಾಗೂ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂಟು ಆರೋಪಿಗಳ ಪೂರ್ವಾಪರವನ್ನು ಪೊಲೀಸರು‌  ಕಲೆಹಾಕುತ್ತಿದ್ಧಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments