ಬೆಂಗಳೂರಿಗರು ಹಾಗೂ ಕಲಾವಿದರು ಕಾವೇರಿ ಹೋರಾಟಕ್ಕೆ ಇಳಿಯಲೇಬೇಕು- ಮು. ಚಂದ್ರು ಕರೆ

Webdunia
ಬುಧವಾರ, 13 ಸೆಪ್ಟಂಬರ್ 2023 (18:00 IST)
ಕಾಂಗ್ರೆಸ್ಸಿಗರು ಕೇವಲ ತಮ್ಮ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಮೇಕೆದಾಟು ಯೋಜನೆಯನ್ನು ಬಳಸಿಕೊಂಡರೆ ಹೊರತು  ಸರ್ಕಾರ ಬಂದ ಬಳಿಕ  ಈ ಯೋಜನೆಯ ಬಗ್ಗೆ ಕೇಂದ್ರ ಸರ್ಕಾರದ ಬಳಿ ರಚನಾತ್ಮಕವಾದಂತ ಹೋರಾಟವನ್ನು ನಡೆಸುತ್ತಿಲ್ಲ.
 
ಈಗಿನ ಸಂದರ್ಭದಲ್ಲಿ ತಮಿಳುನಾಡಿಗೆ ನೀರನ್ನು ಬಿಟ್ಟರೆ ಬೆಂಗಳೂರಿನ  ಒಂದು ಕೋಟಿ 35 ಲಕ್ಷ ನಾಗರಿಕರಿಗೆ ಕುಡಿಯುವ ನೀರಿನ ಬವಣೆ ಖಂಡಿತ ತಪ್ಪಿದ್ದಲ್ಲ. ಸರ್ಕಾರಗಳು ಯಾವ್ಯಾವ ಕಾರಣಕ್ಕೂ ಸುಗ್ರೀವಾಜ್ಞೆಯನ್ನು  ಹೊರಡಿಸುತ್ತಾರೆ.  ಆದರೆ ಕನ್ನಡಿಗರ ಜ್ವಲಂತ ಕುಡಿಯುವ ನೀರಿನ ಸಮಸ್ಯೆ ಇರುವ ಈ ಸಂದರ್ಭದಲ್ಲಿ ಧೈರ್ಯವಾಗಿ ಸುಗ್ರೀವಾಜ್ಞೆಯನ್ನು ಹೊರಡಿಸಬೇಕೆಂದು ಮುಖ್ಯಮಂತ್ರಿ ಚಂದ್ರು ಆಗ್ರಪಡಿಸಿದರು.
 
ಈ ಹೋರಾಟ ಕೇವಲ ಮಂಡ್ಯ ಭಾಗದ ರೈತರ ಹೋರಾಟ ಎಂಬುದನ್ನು ಮರೆತು ಇದು ಸಮಸ್ತ ಕನ್ನಡಿಗರ ಅದರಲ್ಲೂ ಬೆಂಗಳೂರಿಗರ ಹೋರಾಟ ಎಂದು  ಮನ ಗಂಡು ಬೆಂಗಳೂರಿಗರೆಲ್ಲರೂ  ಹಾಗೂ  ಎಲ್ಲ ಕಲಾವಿದರು ಒಂದಾಗಿ ಈ ಹೋರಾಟದಲ್ಲಿ ಭಾಗಿಯಾಗಬೇಕೆಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು  ರಾಮನಗರದಲ್ಲಿ  ಕರೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments