Webdunia - Bharat's app for daily news and videos

Install App

ಬೆಂಗಳೂರಿನ ನ್ಯಾಯಪೀಠದ ಮುಂದೆಯೇ ಕತ್ತುಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

Sampriya
ಬುಧವಾರ, 3 ಏಪ್ರಿಲ್ 2024 (15:06 IST)
ಬೆಂಗಳೂರು: ಇಂದು ಮಧ್ಯಾಹ್ನ ಇಲ್ಲಿನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಕೋರ್ಟ್‌ ಹಾಲ್ ಸಂಖ್ಯೆ 1ರಲ್ಲಿ ವ್ಯಕ್ತಿಯೊಬ್ಬಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಚ್. ಪಿ.ಪ್ರಭಾಕರ ಶಾಸ್ತ್ರಿ ಅವರಿದ್ದ ವಿಭಾಗೀಯ ನ್ಯಾಯಪೀಠ ದೈನಂದಿನ ಪ್ರಕರಣಗಳ ವಿಚಾರಣ ನಡೆಸುವ ವೇಳೆ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬರು ಒಂದಷ್ಟು ಫೈಲುಗಳೊಂದಿಗೆ ನ್ಯಾಯಪೀಠದ ಮುಂದೆ ಬಂದು ನಿಂತರು. ಈ ವೇಳೆ ತನ್ನಲ್ಲಿದ್ದ ಹರಿತವಾದ ಬ್ಲೇಡ್‌ನಿಂದ ಆಯುಧದಿಂದ ತಮ್ಮ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ತಕ್ಷಣವೇ ಮುಖ್ಯ ನ್ಯಾಯಮೂರ್ತಿಗಳು ಪೊಲೀಸರನ್ನು ಕರೆದು ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಇನ್ನೂ ಹೈಕೋರ್ಟ್‌ ಪ್ರವೇಶದ ಭದ್ರೆತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಮೂರ್ತಿ ಪ್ರಭಾಕರ ಶಾಸ್ತ್ರಿ ಅವರು,  ಈ ವ್ಯಕ್ತಿ ಇಂತಹ ಆಯುಧದೊಂದಿಗೆ ಹೇಗೆ ಒಳ ಪ್ರವೇಶಿಸಿದರು ಮತ್ತು ಪೊಲೀಸರು ಏನು ಮಾಡುತ್ತಿರುತ್ತಾರೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments