ಬೆಂಗಳೂರಿನಲ್ಲಿ ಏನಾಗುತ್ತಿದೆ, ಯುವತಿಗೆ ಹಾಡಹಗಲೇ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ

Sampriya
ಸೋಮವಾರ, 23 ಜೂನ್ 2025 (17:56 IST)
ಆನೇಕಲ್‌: ಅಂಗಡಿಗೆ ಹೋಗುತ್ತಿದ್ದ ಯುವತಿಗೆ ಮೈ ಕೈ ಮುಟ್ಟಿ ಹಾಡಹಗಲೇ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ ತಾಲ್ಲೂಕಿನ ಮೈಲಸಂದ್ರ ಬಳಿಯಲ್ಲಿ ನಡೆದಿದೆ. 

ಭಾನುವಾರ (ನಿನ್ನೆ) ಸಂಜೆ 4 ಗಂಟೆ ಸುಮಾರಿಗೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ಗಾಂಜಾ ನಶೆಯಲ್ಲಿದ್ದ ಐದಾರು ಮಂದಿ ಕೃತ್ಯ ಎಸಗಿದ್ದಾರೆ. 

ದಿನಸಿ ತರಲೆಂದು ಯುವತಿ ಅಂಗಡಿಗೆ ತೆರಳುತ್ತಿದ್ದ ವೇಳೆ ಗಾಂಜಾ ನಶೆಯಲ್ಲಿದ್ದ ಕಿರಾತಕರು  ಆಕೆಯನ್ನು ಅಡ್ಡಗಟ್ಟಿ ಮೈಕೈ ಮುಟ್ಟಿ ಎಳೆದಾಡಿದ್ದಾರೆ. ಯುವತಿ ಪ್ರತಿರೋಧ ತೋರಿದ್ದಕ್ಕೆ ನಡುರಸ್ತೆಯಲ್ಲೇ ಹಲ್ಲೆ ಕೂಡ ಮಾಡಿದ್ದಾರೆ. ಹೇಗೋ ಆಕೆ ಸ್ಥಳೀಯರ ನೆರವಿನಿಂದ ತಪ್ಪಿಸಿಕೊಂಡಿದ್ದಾಳೆ. ಈ ವೇಳೆ ಸ್ಥಳೀಯರ ಮೇಲೂ ಹಲ್ಲೆ ನಡೆಸಿದ ಕಿಡಿಗೇಡಿಗಳು ಯುವತಿಯ ಮನೆಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ್ದಾರೆ.

ಮಹಿಳೆ ಮತ್ತು ಸ್ಥಳೀಯರ ಮೇಲಿನ ಹಲ್ಲೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿ. ಈ ಸಂಬಂಧ ಬನ್ನೇರುಘಟ್ಟ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಬೆಂಗಳೂರು: ನಾಯಿಯನ್ನು ಕೊಂದು ಕ್ರೌರ್ಯ ಮೆರೆದಿದ್ದ ಪಾಪಿ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ