ಕೊರೊನಾದಿಂದ ಬೆಚ್ಚಿ ಬಿದ್ದ ಬೆಂಗಳೂರು ಪೊಲೀಸರು

Webdunia
ಶನಿವಾರ, 20 ಜೂನ್ 2020 (09:07 IST)
Normal 0 false false false EN-US X-NONE X-NONE

ಬೆಂಗಳೂರು : ಬೆಂಗಳೂರು ಪೊಲೀಸರಿಗೆ ಬಿಗ್ ಶಾಕ್. ಬೆಂಗಳೂರಿನಲ್ಲಿ ಒಟ್ಟು 39 ಪೊಲೀಸರಿಗೆ ಕೊರನಾ ವೈರಸ್ ಸೋಂಕು ತಗುಲಿದೆ ಏಂಬುದಾಗಿ ತಿಳಿದುಬಂದಿದೆ.
 

ಈವರೆಗೆ 39 ಪೊಲೀಸರ ಪೈಕಿ 6 ಪೊಲೀಸರು ಗುಣಮುಖರಾಗಿದ್ದು,  ಕೊರೊನಾಗೆ ಈವರೆಗೆ ಒಬ್ಬ ಎಎಸ್ ಐ ಬಲಿಯಾಗಿದ್ದಾರೆ. ಕಂಟೈನ್ ಮೆಂಟ್ ಸೇರಿ ಹಲವೆಡೆ ಕರ್ತವ್ಯ ನಿರ್ವಹಣೆ ಮಾಡಿದ ಹಿನ್ನಲೆಯಲ್ಲಿ ಪೊಲೀಸರಿಗೆ ಸೋಂಕು ತಗುಲಿದೆ ಎನ್ನಲಾಗಿದೆ. ಇದೀಗ  ಕೊರೊನಾದಿಂದ ಪೊಲೀಸ್ ಇಲಾಖೆ ಬೆಚ್ಚಿ ಬಿದ್ದದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿಟಿಡಿಗೆ ಎಲೆಕ್ಟ್ರಿಕ್ ಬಸ್ ಕೊಡುಗೆಯಾಗಿ ನೀಡಿದ ಚೆನ್ನೈ ಮೂಲದ ಭಕ್ತ

ಶ್ರೀ ಶ್ರೀ ರವಿಶಂಕರ್ ಅವರಿಗೆ ಶುಭ ಕೋರಿದ ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

2 ಸಾವಿರ ಕೊಟ್ಟು 4 ಸಾವಿರ ಕಿತ್ತುಕೊಳ್ಳುವ ಕಾಂಗ್ರೆಸ್ ಗೆ ಪೆಟ್ರೋಲ್ ಬೆಲೆ ಏರಿಕೆ ಮಾತನಾಡುವ ಹಕ್ಕಿಲ್ಲ: ಅಶೋಕ್

ಮುಂದಿನ ಸುದ್ದಿ
Show comments