ಬೆಂಗಳೂರು: ಮೂರು ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇಮೇಲ್, ಇಲ್ಲಿದೆ ವಿವರ

Sampriya
ಶುಕ್ರವಾರ, 4 ಅಕ್ಟೋಬರ್ 2024 (17:18 IST)
Photo Courtesy X
ಬೆಂಗಳೂರು: ಇಂದು ಮಧ್ಯಾಹ್ನ ನಗರದ  ಮೂರು ಖಾಸಗಿ ಕಾಲೇಜುಗಳಿಗೆ ಕಿಡಿಗೇಡಿಗಳು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಹಿನ್ನೆಲೆ ಕಾಲೇಜುಗಳಲ್ಲಿ ಸ್ಥಳೀಯ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಮತ್ತು ಶ್ವಾನ ದಳದಿಂದ ಪರಿಶೀಲನೆ ನಡೆಯುತ್ತಿದೆ.

ಕಸದ ಡಬ್ಬಿ, ಹೂವಿನ ಕುಂಡ, ಲಿಫ್ಟ್‌, ಮೆಟ್ಟಿಲು ಹಾಗೂ ಬ್ಯಾಗ್‌ಗಳನ್ನು ತಂಡ ಪರಿಶೀಲನೆ ನಡೆಸಿದೆ.

ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿರೋ ಎಮ್.ಎಸ್ ರಾಮಯ್ಯ ಕಾಲೇಜು, ಹನುಮಂತ ನಗರ ಠಾಣಾ ವ್ಯಾಪ್ತಿಯಲ್ಲಿರೋ ಬಿಎಮ್‍ಎಸ್ ಹಾಗೂ ಬಸವನಗುಡಿಯ ಬಿಐಟಿ ಕಾಲೇಜುಗಳಿಗೆ ಬಾಂಬ್ ಬೆದರಿಕೆ
ಬಂದಿದೆ.

ಕಳೆದ 28ರಂದು ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್‍ಗೆ ಐಪಿಎಸ್ ಅಧಿಕಾರಿ ಹೆಸರಲ್ಲಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಈಚೆಗೆ ಶಾಲಾ ಕಾಲೇಜುಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕುವ ಘಟನೆಗಳು ಜಾಸ್ತಿಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಳಗಾವಿ ಅಧಿವೇಶನ, ಬಿಜೆಪಿ ಆರೋಪಕ್ಕೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯೆ ಹೀಗಿತ್ತು

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಈ ದಿನದಿಂದ ಹೋರಾಟ ಶುರು

ಇಲ್ಲಿದೆ ಶಿವನಿಂದ ಪ್ರೇರಿತವಾದ ಗಂಡು ಮಗುವಿನ ಕೆಲ ಹೆಸರುಗಳು

ಉತ್ತರಾಖಂಡ: ಕಂದಕಕ್ಕೆ ಬಿದ್ದ 18ಮಂದಿಯಿದ್ದ ಕಾರು, 5ಮಂದಿ ದುರ್ಮರಣ

ರಾಹುಲ್ ಗಾಂಧಿ ಯಾವತ್ತೂ ಫಾರಿನ್ ಟೂರ್ ನಲ್ಲಿ ಬ್ಯುಸಿ ಎಲ್ಲಿ ಹೋಗ್ತಾರೋ ಗೊತ್ತಿಲ್ಲ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments