Daily Horoscope
✕

ಪಾರ್ಟಿಗೆ ಕರೆದೊಯ್ದು ಮಾದಕ ವಸ್ತು ನೀಡಿ ಗ್ಯಾಂಗ್‌ ರೇಪ್, ಹನಿಟ್ರ್ಯಾಪ್ ಆರೋಪಿ ಫ್ರೆಂಡ್ಸ್ ವಿರುದ್ಧ ಕೇಸ್‌

Sampriya
ಸೋಮವಾರ, 23 ಫೆಬ್ರವರಿ 2026 (16:24 IST)
ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣದಲ್ಲಿ ಆರೋಪಿಯಾಗಿರುವ ಯುವತಿ ತನ್ನ ಸ್ನೇಹಿತರ ವಿರುದ್ಧ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪವನ್ನು ಮಾಡಿದ್ದಾರೆ. 

ಈ ಹಿಂದೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಫೆ.21ರಂದು ಇದೇ ಯುವತಿ ವಿರುದ್ಧ ಹನಿಟ್ರ್ಯಾಪ್ ಪ್ರಕರಣ ದಾಖಲಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಇದೀಗ ಯುವತಿ ತನ್ನದೇ ಸ್ನೇಹಿತರ ವಿರುದ್ಧ ಗ್ಯಾಂಗ್ ರೇಪ್ ದೂರು ದಾಖಲಿಸಿದ್ದಾಳೆ.

ಬೆಂಗಳೂರಿನ ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 

ಸಂತ್ರಸ್ತೆಗೆ ಗುಲಾಬಿ ಬಣ್ಣದ ಟ್ಯಾಬ್ಲೆಟ್ ನೀಡಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಯುವತಿ ಆರೋಪಿಸಿದ್ದಾಳೆ.

ಪಾರ್ಟಿಯೊಂದಕ್ಕೆ ಕರೆದೊಯ್ದ ನನ್ನ ಮೇಲೆ  ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರನ್ನು ನೀಡಲಾಗಿದೆ. ಈ ಸಂಬಂಧ ನಿಖಿಲ್​ ಮತ್ತು ಡಿಕ್ಸನ್​ ಸಾಂಡ್ರಾ ಎಂಬ ಇಬ್ಬರ ವಿರುದ್ಧ ಫೆ.22ರಂದು ಎಫ್​​ಐಆರ್​​ ದಾಖಲಾಗಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

174 ಜನರ ಜೀವ ಉಳಿಸಿದ ಭಾರತೀಯ ಪೈಲಟ್ ಸ್ಮಿತ್‌ಗೆ ಇಸ್ರೇಲ್‌ನಿಂದ ಉನ್ನತ ಗೌರವ

ಫಾರಂ-7 ಹೆಸರಿನಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕೇತನ್ ಅಗರ್ವಾಲ್ ಮರ್ಡರ್ ಕೇಸ್ ಗೆ ಟ್ವಿಸ್ಟ್: ದೋಷಾರೋಪಪಟ್ಟಿಯಲ್ಲಿ ಬೆಚ್ಚಿ ಬೀಳಿಸುವ ಅಂಶ ಬಯಲು

ಎಲ್ಲರೆದುರೇ ಬ್ಯಾಂಕ್ ನಲ್ಲೇ ಮಹಿಳೆಯ ಲಕ್ಷ ಹಣ, ಪಾಸ್ ಬುಕ್ ಎಗರಿಸಿದ ಖತರ್ನಾಕ್ ಖದೀಮ: video

ಹರಿದ್ವಾರ ಹೆದ್ದಾರಿಯಲ್ಲಿ ಮಹಿಳೆಯರ ಕಾರು ಚೇಸ್ ಮಾಡಿ ಅಸಭ್ಯ ವರ್ತನೆ: Video

ಮುಂದಿನ ಸುದ್ದಿ