Select Your Language

Notifications

webdunia
webdunia
webdunia
webdunia

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

ಆನೇಕಲ್ ಅಪರಾಧ ಪ್ರಕರಣ

Sampriya

ಆನೇಕಲ್ , ಭಾನುವಾರ, 8 ಜೂನ್ 2025 (16:05 IST)
ಆನೇಕಲ್: ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್​ಕೇಸ್​ನಲ್ಲಿ ಪತ್ತೆಯಾದ ಬಾಲಕಿಯ ಶವ ಪ್ರಕರಣ ಸಂಬಂಧ ಇದೀಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಿದ್ದಿದೆ. 

ಹತ್ಯೆ ಪ್ರರಕಣದ ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಿ ಶವವನ್ನು ಸೂಟಕೇಸ್​ನಲ್ಲಿ ಹಾಕಿ ರೈಲ್ವೆ ಹಳಿ ಪಕ್ಕದಲ್ಲಿ ಎಸೆದು ಹೋಗಿದ್ದಾರೆ ಎಂಬುವುದನ್ನು ಪೊಲೀಸ್​ ತನಿಖೆಯಲ್ಲಿ ಬಹಿರಂಗವಾಗಿದೆ.

ಪ್ರಕರಣದಲ್ಲಿ ಭಾಗಿಯಾಗಿರುವ ಬಿಹಾರ ಮೂಲದ ಅಶಿಕ್ ಕುಮಾರ್ (22) ಮುಖೇಶ್ ರಾಜಬನ್ಶಿ (35), ಇಂದುದೇವಿ (32) ರಾಜರಾಮ್ ಕುಮಾರ್ (18) ಪಿಂಟು ಕುಮಾರ್ (18), ಕಾಲು ಕುಮಾರ್(17) ರಾಜು ಕುಮಾರ್(17) ಬಂಧಿತರು. ಆರೋಪಿಗಳು ಮೇ 20ರಂದು ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ