Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳಿಗೆ ಹೋಟೆಲ್ ಗಳೂ ಬಲು ದುಬಾರಿ: ಕಾರಣ ಇಲ್ಲಿದೆ

Krishnaveni K
ಬುಧವಾರ, 29 ಜನವರಿ 2025 (11:58 IST)
Photo Credit: X
ಬೆಂಗಳೂರು: ಮುಂದಿನ ಕೆಲವು ದಿನಗಳಿಗೆ ಬೆಂಗಳೂರಿನಲ್ಲಿ ಹೋಟೆಲ್ ಗಳು ಬಲು ದುಬಾರಿಯಾಗಿದೆ. ಇದಕ್ಕೆ ಕಾರಣವೂ ಇದೆ. ಸುಮಾರು ಶೇ.30 ರಷ್ಟು ದರ ಹೆಚ್ಚಳವಾಗಿದೆ.

ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿ ಏರ್ ಶೋ ನಡೆಯಲಿದೆ. ಯಲಹಂಕ ವಾಯುನೆಲೆಯಲ್ಲಿ ಫೆಬ್ರವರಿ 10 ರಿಂದ 14 ರವರೆಗೆ ಏರ್ ಶೋ ನಡೆಯಲಿದೆ.  ಈ ಏರ್ ಶೋಗೆ ದೇಶ-ವಿದೇಶದಿಂದ ಜನರು ವೀಕ್ಷಣೆಗೆ ಬರುತ್ತಿದ್ದಾರೆ.

ಇದೇ ಕಾರಣಕ್ಕೆ ಬೆಂಗಳೂರಿನ ಬಹುತೇಕ ಹೋಟೆಲ್ ಗಳಲ್ಲೂ ಬೇಡಿಕೆ ಜಾಸ್ತಿಯಾಗಿದೆ. ಒಂದೆರಡು ದಿನಗಳ ಮಟ್ಟಿಗೆ ಬೆಂಗಳೂರಿಗೆ ಬಂದು ಉಳಿದುಕೊಳ್ಳಲು ಹೋಟೆಲ್ ರೂಂಗಾಗಿ ಹುಡುಕಾಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಆನ್ ಲೈನ್ ನಲ್ಲಿ ಹೋಟೆಲ್ ರೂಂ ಬುಕಿಂಗ್ ಪ್ರಮಾಣ ಹೆಚ್ಚಾಗಿದೆ.

ಹೀಗಾಗಿ ಬೆಂಗಳೂರಿನ ಬಹುತೇಕ ಹೋಟೆಲ್ ಗಳ ರೂಂ ಬಾಡಿಗೆ ಶೇ.30 ರಷ್ಟು ಹೆಚ್ಚಾಗಿದೆ. ಏರ್ ಶೋ  ದಿನ ಹತ್ತಿರ ಬರುತ್ತಿದ್ದಂತೇ ಹೋಟೆಲ್ ರೂಂ ಬಾಡಿಗೆ ದರ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಏರ್ ಶೋ ನೆಪದಲ್ಲಿ ಹೋಟೆಲ್ ಗಳಿಗೆ ಈಗ ಸುದ್ದಿ ಕಾಲ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments