ಡ್ರಗ್ಸ್ ಪೆಡ್ಲರ್‌ಗಳ ಜತೆ ಪೊಲೀಸರ ಪಾರ್ಟಿ, ಹೀಗಾದ್ರೆ ಸಮಾಜದ ಗತಿಯೇನು

Sampriya
ಮಂಗಳವಾರ, 16 ಸೆಪ್ಟಂಬರ್ 2025 (22:13 IST)
Photo Credit X
ಬೆಂಗಳೂರು: ಡ್ರಗ್ಸ್ ಪೆಡ್ಲರ್‌ಗಳ ಜತೆ ಡ್ರಗ್ಸ್ ಪಾರ್ಟಿ ನಡೆಸಿದ್ದ ಆರೋಪದಡಿ  ಸ್ನೇಹ ಸಂಪಾದಿಸಿ ಅವರೊಂದಿಗೆ ಪಾರ್ಟಿ ನಡೆಸಿ ಅಮಾನತುಗೊಂಡಿರುವ ೧೧ಮಂದಿ ಪೊಲೀಸರ ವಿರುದ್ಧ ಮಂಗಳಾರತಿ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. 

ಪೊಲೀಸರ ಭಾವಚಿತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ (ಕೆಆರ್‌ಎಸ್‌) ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಯಿತು.

ಡ್ರಗ್ಸ್ ಪೆಡ್ಲರ್‌ಗಳ ಜತೆಗೆ ಕೈಜೋಡಿಸಿದ ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಧಿಕ್ಕಾರ ಕೂಗಿ, ಆಕ್ರೋಶ ಹೊರಹಾಕಲಾಯಿತು.

ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ರಘು ಜಾಣಗೆರೆ ಮಾತನಾಡಿ, ‘ಯುವ ಜನರನ್ನು ರಕ್ಷಿಸಬೇಕಾದ ಪೊಲೀಸರೇ ಡ್ರಗ್ಸ್‌ ಪೆಡ್ಲೆರ್‌ಗಳ ಜೊತೆ ಕೈಜೋಡಿಸಿ ಅಮಾನತು ಆಗಿರುವ ಪ್ರಕರಣವು ತಲೆತಗ್ಗಿಸುವಂತದು ಎಂದು ಆಕ್ರೋಶ ಹೊರಹಾಕಿದರು. 

ರಾಜ್ಯ ಉಪಾಧ್ಯಕ್ಷ ಎಸ್.ಮಂಜುನಾಥ ಮಾತನಾಡಿ, ಕೇವಲ ಚಾಮರಾಜಪೇಟೆ, ಜೆ.ಜೆ.ನಗರ ಠಾಣೆಯ ಪೊಲೀಸರ ಕೃತ್ಯ ಅಲ್ಲ. ನಗರದ ಬಹುತೇಕ ಪೊಲೀಸ್ ಠಾಣೆಯ ಪೊಲೀಸರು ಇಂತಹ ದಂಧೆಯಲ್ಲಿ ಶಾಮೀಲಾಗಿದ್ದಾರೆ’ ಎಂದು ಆಪಾದಿಸಿದರು.

ರಾಜ್ಯ ಜಂಟಿ ಕಾರ್ಯದರ್ಶಿ ಎಲ್. ಜೀವನ್ ಮಾತನಾಡಿ, ‘ಸರ್ಕಾರ ಡ್ರಗ್ಸ್ ದಂಧೆಕೋರರನ್ನು ಮಟ್ಟ ಹಾಕಬೇಕು’ ಎಂದು ಆಗ್ರಹಿಸಿದರು.

ಯುವಜನತೆಯನ್ನು  ಕಾಪಾಡಬೇಕಿದ್ದ ಪೊಲೀಸರ ಜತೆ ಡ್ರಗ್ಸ್ ಪಾರ್ಟಿ, ಹೀಗಾದ್ರೆ ಸಮಾಜದ ಗತಿಯೇನು

ಬೆಂಗಳೂರು: ಡ್ರಗ್ಸ್ ಪೆಡ್ಲರ್‌ಗಳ ಜತೆ ಡ್ರಗ್ಸ್ ಪಾರ್ಟಿ ನಡೆಸಿದ್ದ ಆರೋಪದಡಿ  ಸ್ನೇಹ ಸಂಪಾದಿಸಿ ಅವರೊಂದಿಗೆ ಪಾರ್ಟಿ ನಡೆಸಿ ಅಮಾನತುಗೊಂಡಿರುವ ೧೧ಮಂದಿ ಪೊಲೀಸರ ವಿರುದ್ಧ ಮಂಗಳಾರತಿ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. 

ಪೊಲೀಸರ ಭಾವಚಿತ್ರಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ (ಕೆಆರ್‌ಎಸ್‌) ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲಾಯಿತು.

ಡ್ರಗ್ಸ್ ಪೆಡ್ಲರ್‌ಗಳ ಜತೆಗೆ ಕೈಜೋಡಿಸಿದ ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಧಿಕ್ಕಾರ ಕೂಗಿ, ಆಕ್ರೋಶ ಹೊರಹಾಕಲಾಯಿತು.

ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ರಘು ಜಾಣಗೆರೆ ಮಾತನಾಡಿ, ‘ಯುವ ಜನರನ್ನು ರಕ್ಷಿಸಬೇಕಾದ ಪೊಲೀಸರೇ ಡ್ರಗ್ಸ್‌ ಪೆಡ್ಲೆರ್‌ಗಳ ಜೊತೆ ಕೈಜೋಡಿಸಿ ಅಮಾನತು ಆಗಿರುವ ಪ್ರಕರಣವು ತಲೆತಗ್ಗಿಸುವಂತದು ಎಂದು ಆಕ್ರೋಶ ಹೊರಹಾಕಿದರು. 

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments