Select Your Language

Notifications

webdunia
webdunia
webdunia
webdunia

Bengaluru Power Cut: ನಾಳೆ ಈ ಏರಿಯಾದಲ್ಲಿ ಕೆರೆಂಟ್ ಇರುವುದಿಲ್ಲ

Bengaluru Power Cut, Bangalore Rain Effect, Bengaluru Power Cat Area

Sampriya

ಬೆಂಗಳೂರು , ಸೋಮವಾರ, 9 ಡಿಸೆಂಬರ್ 2024 (19:11 IST)
Photo Courtesy X
ಬೆಂಗಳೂರು:  ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಡಿಸೆಂಬರ್ 10ರಂದು ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಕರೆಂಟ್‌ ಇರುವುದಿಲ್ಲ.

ಈ ಬಗ್ಗೆ ಮಾಹಿತಿ ನೀಡಿದ ಬೆಸ್ಕಾಂ, ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವ ಹಿನಗನೆಲೆ ಬಾಣಸವಾಡಿ ಸ್ಟೇಷನ್‌ನಲ್ಲಿನ ಹಲವೆಡೆ ಮಂಗಳವಾರ ಬೆಳಗ್ಗೆ 10:30ರಿಂದ ಸಂಜೆ 05:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು ತಿಳಿಸಿದೆ.

ಸಹೊರಮಾವು ಪಿ ಅಂಡ್‌ ಟಿ ಲೇಔಟ್, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಆಶೀರ್ವಾದ್‌ ಕಾಲೋನಿ, ಜ್ಯೋತಿನಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್ ಗ್ರೋವ್, ದೇವಮತ ಶಾಲೆ, ಅಮರ್ಗಿ ಏಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ, ಎಚ್‌ಆರ್‌ಬಿಆರ್ ಲೇಔಟ್ 1, 2, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣ ನಗರ, ಬಿಡಬ್ಲ್ಯೂ ಎಸ್.ಎಸ್.ಬಿ. ವಾಟರ್ ಟ್ಯಾಂಕ್, ಹೆಣ್ಣೂರು ಗ್ರಾಮದಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ.

ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್ ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳ ನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ್ ನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್ ಗಾರ್ಡನ್, ಸುಂದರಾಂಜನೇಯ ದೇವಸ್ಥಾನ, ಪುಣ್ಯಭೂಮಿ ಲೇಔಟ್.

ಸಮೃದ್‌ ಲೇಔಟ್, ಯಾಸಿನ್ ನಗರ, ಪಿ.ಎನ್.ಎಸ್.ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಎಚ್.ಬಿ.ಆರ್. 2ನೇ ಬ್ಲಾಕ್, ರಾಜ್ ಕುಮಾರ್ ಪಾರ್ಕ್, ಸಂಗೊಳ್ಳಿರಾಯಣ್ಣ ರಸ್ತೆ, ನೆಹರುರಸ್ತೆ, 80 ಅಡಿ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಂಡಪ್ಪ ರಸ್ತೆ, ಕರಾವಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಟ್ಟಬಾಣಸವಾಡಿ, ರಾಮಮೂರ್ತಿ ನಗರ ಮುಖ್ಯ ರಸ್ತೆ,

ಕೃಷ್ಣರೆಡ್ಡಿ ಲೇಔಟ್, ಗೋಪಾಲ್ ರೆಡ್ಡಿ ಲೇಔಡ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಎಂ.ಬಿ.ಆರ್. 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್ ಗಾರ್ಡನ್, ಎಂ.ಗಾರ್ಡನ್, ದಿವ್ಯ ಉನ್ನತಿ ಲೇಔಟ್, ಪ್ರಕೃತಿ ಟೌನ್ ಶಿಪ್, ಮಲ್ಲಪ್ಪ ಲೇಔಟ್, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್ ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಟ್ಯಾಂಕ್ ಅವೆನ್ಯೂ ಲೇಔಟ್, ನಂಜಪ್ಪಗಾರ್ಡನ್ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ.

ಇನ್ನೂ ಸಿ.ಎನ್.ಆರ್.ಲೇಔಟ್, ಆರ್.ಎಸ್.ಪಾಳ್ಯ, ಮುನಿಲಕ್ಕಪ್ಪ ಗಾರ್ಡನ್, ಹನುಮಂತಪ್ಪ ರಸ್ತೆ, ಮುನಿಕಲ್ಲಪ್ಪ ಗಾರ್ಡನ್, ಮುನೇಗೌಡ ರಸ್ತೆ, ಸತ್ಯಮೂರ್ತಿ ರಸ್ತೆ, ಜಿವಿ ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗಾಳ್ಪಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ, ಎ.ಡಿ.ಎಂ.ನಿ ಮಿಲಿಟರ್ ಬಜಾರ ಲೇಔಟ್, ಎನ್.ಪಿ.ಎಸ್. ಬೆಥಲ್ ಲೇಔಟ್, ಸಮೃದ್ಧಿ ಲೇಔಟ್, ಎಂಟರ್ ಬ್ಯಾಂಕ್, ಕಲ್ಕೆರೆ, ಜಯಂತಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದ ಎಂದು ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹಣಕಾಸು ಇಲಾಖೆ ಅನುಮೋದನೆ ಪಡೆದ ಬೆನ್ನಲ್ಲೇ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ: ಮಧು ಬಂಗಾರಪ್ಪ