Webdunia - Bharat's app for daily news and videos

Install App

Bengaluru Rain, ಮಳೆಯಿಂದ ಹಾನಿಗೀಡಾದ ಕೆಲ ಸ್ಥಳಗಳಿಗೆ ಸಿಎಂ ಭೇಟಿ, ಅಹವಾಲು ಸ್ವೀಕಾರ

Sampriya
ಬುಧವಾರ, 21 ಮೇ 2025 (16:36 IST)
Photo Credit X
ಬೆಂಗಳೂರು: ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಸಿಎಂ ಸಿದ್ದರಾಮಯ್ಯ ಅವರು ಅವಲೋಕಿಸಿದರು.

ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಬೆಂಗಳೂರಿನ ಶಾಸಕರು ಉಪಸ್ಥಿತರಿದ್ದರು. ನಗರದಲ್ಲಿ ಅವಘಡಕ್ಕೆ ಒಳಗಾದ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಿದರು.  

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್‌ ಪೋಸ್ಟ್‌ ಬರೆದು ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಪ್ರದಕ್ಷಿಣೆ ಮಾಡಿ ಬೆಂಗಳೂರು ನಗರದ ಮಳೆಪೀಡಿತ ಪ್ರದೇಶಗಳ ಭೇಟಿಯ
ಪ್ರಯುಕ್ತ ಇಂದು ಯಲಹಂಕದಲ್ಲಿನ ರಾಜ ಕಾಲುವೆ ಒತ್ತುವರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿ, ಒತ್ತುವರಿ ತೆರವಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದೆ.

ಮಾನ್ಯತಾ ಟೆಕ್, ಇಬ್ಸು, ಮ್ಯಾನ್ ಫೋ ಹಾಗೂ ಕಾರ್ಲೆ ಖಾಸಗಿ ಬಿಲ್ಡರ್ ಗಳು ರಾಜಕಾಲುವೆ ಒತ್ತುವರಿ ಮಾಡಿರುವ ಬಗ್ಗೆ ದೂರು ಇದ್ದು, ಯಾರೇ ಒತ್ತುವರಿ ಮಾಡಿದ್ದರೂ, ಎಷ್ಟೇ ದೊಡ್ಡ ಬಿಲ್ಡರ್‌ಗಳೇ ಆಗಿದ್ದರೂ ಮುಲಾಜು ನೋಡದೆ, ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಸ್ಪಷ್ಟ ಸೂಚನೆ ನೀಡಿದ್ದೇನೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಳೆಯಿಂದಾಗಿ ಸಂಕ್ರಾಮಿಕ ರೋಗ ಹರಡುವ ಭೀತಿ: ಮುಂಜಾಗ್ರತಾ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಸೂಚನೆ

ಎಸ್‌ಬಿಐ ಅಧಿಕಾರಿ ಮೇಲಿನ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ ಬರ್ತಾರೆಂದು ಮೆಟ್ರೋ ನಿಲ್ದಾಣ ಕ್ಲೀನಿಂಗ್: ದಿನಕ್ಕೊಂದು ಕಡೆ ಪಾದ ಬೆಳೆಸಿ ಸಾರ್ ಎಂದ ನೆಟ್ಟಿಗರು

ಕನ್ನಡ ಮಾತನಾಡಲ್ಲ ಎಂದಿದ್ದ ಎಸ್ ಬಿಐ ಮ್ಯಾನೇಜರ್ ಎತ್ತಂಗಡಿ: ಇದು ಕನ್ನಡಿಗರ ತಾಕತ್ತು

Chhattisgarh Encounter: ಛತ್ತೀಸ್‌ಗಢದಲ್ಲಿ ಗುಂಡಿನ ಸದ್ದು: 26 ನಕ್ಸಲನ್ನು ಬೇಟೆಯಾಡಿದ ಭದ್ರತಾ ಪಡೆ

ಮುಂದಿನ ಸುದ್ದಿ
Show comments