Daily Horoscope
✕

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Krishnaveni K
ಸೋಮವಾರ, 19 ಮೇ 2025 (14:58 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಬಂದು ನೆರೆಯಂತಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಇದು ಹೊಸ ಸಮಸ್ಯೆಯೇನೂ ಅಲ್ಲ ಎಂದಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ಕಂಪೌಂಡ್ ಕುಸಿದು ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಸ್ವಿಮ್ಮಿಂಗ್ ಪೂಲ್ ನಂತಾಗಿದೆ. ಬೆಂಗಳೂರಿನ ಪರಿಸ್ಥಿತಿ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಟ್ರೋಲ್ ಆಗುತ್ತಿದೆ.

ಇದರ ನಡುವೆಯೇ ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ. ನೆರೆಪೀಡಿತ ಪ್ರದೇಶಗಳಿಗೆ ವೈಯಕ್ತಿಕವಾಗಿ ಭೇಟಿ ಕೊಟ್ಟು ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ.  ಈವತ್ತು ಅನುಭವಿಸುತ್ತಿರುವ ಸಮಸ್ಯೆ ಹೊಸದೇನಲ್ಲ. ಹಿಂದೆಯೂ ಇತ್ತು. ಈ ಸಮಸ್ಯೆ ಬಗೆಹರಿಸಲು ಪ್ರಯತ್ನ ಪಡುತ್ತೇನೆ. ನಾನೂ ನಿಮ್ಮಲ್ಲಿ ಒಬ್ಬ. ನಿಮ್ಮ ಜೊತೆಗೆ ಯಾವತ್ತೂ ಇರುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments