Webdunia - Bharat's app for daily news and videos

Install App

Bengaluru Rains: ಇಂದು ಬೆಂಗಳೂರಿನಲ್ಲಿ ಎಷ್ಟೊತ್ತಿಗೆ ಮಳೆಯಾಗಲಿದೆ, ಇಲ್ಲಿದೆ ಹವಾಮಾನ ವರದಿ

Krishnaveni K
ಬುಧವಾರ, 23 ಅಕ್ಟೋಬರ್ 2024 (08:44 IST)
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನರು ಭಾರೀ ಸಂಕಷ್ಟಕ್ಕೀಡಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಳೆಯ ನಿರೀಕ್ಷೆಯಿದ್ದು ಎಷ್ಟು ಹೊತ್ತಿಗೆ ಮಳೆಯಾಗಲಿದೆ ಇಲ್ಲಿದೆ ವಿವರ.

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆಯಾಗುತ್ತಿದೆ. ಹಲವೆಡೆ ಕಟ್ಟಡ ಕುಸಿತ, ಸಾವು, ನೋವಿನ ವರದಿಯಾಗಿದೆ. ರಸ್ತೆಗಳು, ಮನೆಗಳಿಗೆ ನೀರು ನುಗ್ಗಿ ಜನರಿಗೆ ದೈನಂದಿನ ಕೆಲಸಕ್ಕೆ ತೊಂದರೆ ಎದುರಾಗಿದೆ.

ಬೆಂಗಳೂರಿನಲ್ಲಿ ಇಂದೂ ಮಳೆಯಾಗಲಿದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ನಿನ್ನೆಯಂತೆ ಇಂದೂ ಬೆಳಗಿನ ಅವಧಿಯಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಅಪರಾಹ್ನದ ನಂತರ ಮಳೆ ಬಿರುಸಾಗಿ ಬರುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ. ಭಾರೀ ಮಳೆಯ ಕಾರಣ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ನಿನ್ನೆಯೇ ಅಪರಾಹ್ನ ಭಾರೀ ಮಳೆಯಾಗಿತ್ತು. ಇಂದು ನಿನ್ನೆಗಿಂತ ಹೆಚ್ಚು ಮಳೆಯಾಗುವ ಸಂಭವವಿದೆ. ನಿನ್ನೆಯ ಮಳೆಗೆ ಬಾಬುಸಾಪಾಳ್ಯದ ಬಳಿಕ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದ ಕಾರಣ ಮೂವರು ಸಾವನ್ನಪ್ಪಿದ್ದು ಇನ್ನಷ್ಟು ಜನ ಸಿಲುಕಿರುವ ಶಂಕೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments