Webdunia - Bharat's app for daily news and videos

Install App

Bengaluru Rains: ವೀಕೆಂಡ್ ನಲ್ಲಿ ಬೆಂಗಳೂರಿಗೆ ಮಳೆ ಬರುತ್ತಾ, ಇಂದಿನ ಹವಾಮಾನ ವರದಿ

Krishnaveni K
ಶನಿವಾರ, 19 ಜುಲೈ 2025 (08:28 IST)
ಬೆಂಗಳೂರು: ಈ ವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಕ್ಕ ಮಟ್ಟಿಗೆ ಮಳೆಯಾಗಿತ್ತು. ಈ ವಾರಂತ್ಯಕ್ಕೆ ಬೆಂಗಳೂರು ಮತ್ತು ರಾಜ್ಯದ ಇತರೆ ಭಾಗದಲ್ಲಿ ಮಳೆಯಿರುತ್ತಾ? ಇಲ್ಲಿದೆ ನೋಡಿ ಲೇಟೆಸ್ಟ್ ಹವಾಮಾನ ವರದಿ.

ಈ ವಾರ ಪೂರ್ತಿ ರಾಜ್ಯಾದ್ಯಂತ ಭಾರೀ ಮಳೆಯಾಗಿತ್ತು. ಅದರಲ್ಲೂ ವಿಶೇಷವಾಗಿ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗಿತ್ತು. ವಿಶೇಷವೆಂದರೆ ಈ  ವಾರ ಬೆಂಗಳೂರಿಗೂ ಉತ್ತಮ ಮಳೆಯಾಗಿದೆ. ಜೊತೆಗೆ ವಾರವಿಡೀ ಮೋಡ ಕವಿದ ವಾತಾವರಣವಿತ್ತು.

ಹವಾಮಾನ ವರದಿಗಳ ಪ್ರಕಾರ ಇಂದೂ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ. ಅದರಲ್ಲೂ ಬೆಂಗಳೂರಿಗೆ ಇಂದೂ ಭಾರೀ ಮಳೆಯ ಸೂಚನೆಯಿದೆ. ಅಪರಾಹ್ನದ ಬಳಿಕ ಭಾರೀ ಮಳೆಯಾಗುವ ಸಂಭವವಿದೆ ಎಂದು ವರದಿಗಳು ಹೇಳುತ್ತಿವೆ. ಇದಲ್ಲದೆ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಮಂಡ್ಯ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲೂ ಇಂದು ಭಾರೀ ಮಳೆಯಾಗುವ ಸಂಭವವಿದೆ.

ಉಳಿದಂತೆ ಕೊಡಗು, ಹಾಸನ, ಬೆಳಗಾವಿ, ಮೈಸೂರು, ಚಾಮರಾಜನಗರ, ಕೋಲಾರ, ತುಮಕೂರು, ರಾಯಚೂರು, ವಿಜಯಪುರ, ಗದಗ, ಹುಬ್ಬಳ್ಳಿ, ಧಾರವಾಡ, ಬೀದರ್, ಬಾಗಲಕೋಟೆ, ದಾವಣಗೆರೆ ಮೊದಲಾದ ಜಿಲ್ಲೆಗಳಲ್ಲೂ ಇಂದು ಸಾಧಾರಣ ಮಳೆಯಾಗುವ ಸಂಭವವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲೆ, ಸುಲಿಗೆ ಆದ್ರೂ ಗೃಹಸಚಿವರು ಮಾತಾಡಲ್ಲ, ಅವರಿಗೆ ಆರ್ ಎಸ್ಎಸ್ ನದ್ದೇ ಚಿಂತೆ: ಛಲವಾದಿ ನಾರಾಯಣಸ್ವಾಮಿ

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ನೇಪಾಳ ಪ್ರವಾಹ: 80 ಯಾತ್ರಾರ್ಥಿಗಳು ನಾಪತ್ತೆ, ಈಶಾ ಶಿಬಿರದಲ್ಲಿ ಕಂಬನಿ ಮಿಡಿದ ಸದ್ಗುರು, Video

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಮುಂದಿನ ಸುದ್ದಿ
Show comments