Daily Horoscope

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

Sampriya
ಶನಿವಾರ, 10 ಜನವರಿ 2026 (19:58 IST)
ಬೆಂಗಳೂರು: ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ ಆಕೆಯಿಂದ ₹36 ಲಕ್ಷ ಪಡೆದು ವಂಚನೆ ಮಾಡಿದ ಘಟನೆ ಬಗ್ಗೆ ಎಫ್‌ಐಆರ್‌ ದಾಖಲಾಗಿದೆ. 

10 ವರ್ಷಗಳಿಂದ ಪರಿಚಯವಾಗಿದ್ದ ಮೋಗಹನ್ ಎಂಬವರನ್ನು ಸಂತ್ರಸ್ತೆ 2022ರಲ್ಲಿ ಮದುವೆಯಾಗಿದ್ದಾರೆ. ಈ ಜೋಡಿಗೆ 2023ರ ಫೆಬ್ರುವರಿಯಲ್ಲಿ ಮಗು ಜನಿಸಿತ್ತು. ಕಳೆದ ವರ್ಷ ಆತ ಮನೆ ಬಿಟ್ಟು ಹೋಗಿದ್ದಾನೆ ಎಂದು ಸಂತ್ರಸ್ತೆ ಅಳಲು ತೋಡಿಕೊಂಡಿದ್ದಾರೆ.

ಇನ್ನೂ ಸಂತ್ರಸ್ತೆಗೆ ಹೊಸ ಮನೆ ಕಟ್ಟೋಣ ಎಂದು ಭರವಸೆ ನೀಡಿ, ಚಿನ್ನಾಭರಣವನ್ನು  ₹36 ಲಕ್ಷ ಸಾಲ ಪಡೆದು ಆತನಿಗೆ ನೀಡಿದ್ದೆ. ಆ ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.  

ನ್ಯಾಯ ಕೇಳಲು ಹೋದರೆ ನನ್ನ ಮೇಲೆ ಹಲ್ಲೆ ನಡೆಸಿದ್ದ. ನಾಲ್ಕು ಬಾರಿ ಪೊಲೀಸ್ ಠಾಣೆಗೆ ಹೋಗಿದ್ದರೂ ನ್ಯಾಯ ದೊರೆಯುತ್ತಿಲ್ಲ. ಮತ್ತೆ ದೂರು ನೀಡಿದರೆ ನನ್ನ ಮೇಲೆಯೇ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ಬೆದರಿಕೆ ಹಾಕಿದ್ದರು ಎಂದು ಮಹಿಳೆ ಅಳಲು ತೋಡಿಕೊಂಡಿದ್ದಾರೆ.

2021ರಲ್ಲಿ ಮೊದಲ ಪತಿಯಿಂದ ಸಂತ್ರಸ್ತೆ ವಿಚ್ಛೇದನ ಪಡೆದುಕೊಂಡಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments