Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Sampriya
ಭಾನುವಾರ, 8 ಜೂನ್ 2025 (16:45 IST)
Photo Courtesy X
ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯವೇ ಕಾರಣ ಎಂದು ಆರೋಪಿಸಿ ಬಿಜೆಪಿ ಸರ್ಕಾರ ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB) ಟ್ರೋಫಿ ಗೆದ್ದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ನಡೆದ ಕಾಲ್ತುಳಿತದ ಘಟನೆಯಲ್ಲಿ ಬರೋಬ್ಬರಿ 11 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದರು. 

ಈ ದುರ್ಘಟನೆಗೆ ರಾಜ್ಯ ಸರ್ಕಾರದ ನಡೆಯ ಕಾರಣ ಎಂದು ಬಿಜೆಪಿ ಗಂಭೀರ ಆರೋಪ ಮಾಡುತ್ತಿದೆ. ಈ ಹಿನ್ನೆಲೆ ಬಿಜೆಪಿ ನಾಯಕರು ಇಂದು ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. 

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್‌ ನಾರಾಯಣ್‌, ಗೋವಿಂದ ಕಾರಜೋಳ, ವಿರೋಧ ಪಕ್ಷದ ಉಪನಾಯಕರಾದ ಅರವಿಂದ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೀವ್‌, ಸಂಸದರು, ಶಾಸಕರು, ಪರಿಷತ್ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments