Webdunia - Bharat's app for daily news and videos

Install App

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Sampriya
ಮಂಗಳವಾರ, 10 ಜೂನ್ 2025 (18:52 IST)
ಬೆಂಗಳೂರು: ಜೂನ್ 4 ರಂದು 11 ಜೀವಗಳನ್ನು ಬಲಿ ಪಡೆದ ಎಂ ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಅವರಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಧ್ಯಂತರ ಪರಿಹಾರವನ್ನು ನಿರಾಕರಿಸಿದೆ.

ಅವರ ಅರ್ಜಿಯ ಮೇಲಿನ ಆದೇಶವನ್ನು ನ್ಯಾಯಾಲಯವು ಜೂನ್ 11 ರವರೆಗೆ ಕಾಯ್ದಿರಿಸಿದೆ.

ಜೂನ್ 6 ರಂದು ಸೋಸಲೆ ಅವರನ್ನು ಕೇಂದ್ರ ಅಪರಾಧ ವಿಭಾಗವು ದುಬೈಗೆ ತೆರಳಲು ಹೊರಟಿದ್ದಾಗ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿತು.


ಜೂನ್ 6 ರಂದು ಮುಂಜಾನೆ ತನ್ನ ಬಂಧನದ ಕಾನೂನುಬದ್ಧತೆಯನ್ನು ಸೋಸಲೆ ತಮ್ಮ ಅರ್ಜಿಯಲ್ಲಿ ಪ್ರಶ್ನಿಸಿದ್ದಾರೆ. ಪೊಲೀಸ್ ಕ್ರಮವು ರಾಜಕೀಯ ನಿರ್ದೇಶನಗಳಿಂದ ಪ್ರಭಾವಿತವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರ ಏಕಸದಸ್ಯ ಪೀಠವು ನಾಳೆ ಮಧ್ಯಂತರ ಆದೇಶವನ್ನು ಪ್ರಕಟಿಸಲು ನಿರ್ಧರಿಸುವ ಮೊದಲು ಸೋಸಲೆ ಅವರ ವಕೀಲರು ಮತ್ತು ರಾಜ್ಯ ಸರ್ಕಾರದಿಂದ ವಾದಗಳನ್ನು ಆಲಿಸಿತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ಮುಂದಿನ ಸುದ್ದಿ
Show comments