Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

Sampriya
ಶುಕ್ರವಾರ, 6 ಜೂನ್ 2025 (15:21 IST)
Photo Courtesy X
ಬೆಂಗಳೂರು:  ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಸಿಎಂ ಆದೇಶದ ಮೇರೆಗೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಈ ದುರ್ಘಟನೆಗೆ ಆರ್‌ಸಿಬಿ ಆಯೋಜಕರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರ್‌ಸಿಬಿಯ ಮಾರ್ಕೆಟಿಂಗ್  ಮುಖ್ಯಸ್ಥರಾದ ನಿಖಿಲ್ ಸೋಸಲೆ ಅವರನ್ನ ಬಂಧಿಸಲಾಗಿದೆ. ಇದೀಗ ಪತಿಯ ಬಂಧನವನ್ನು ಖಂಡಿಸಿ, ಪತ್ನಿ ಮಾಳವಿಕಾ ನಾಯ್ಕ್‌ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಬಂಧನಕ್ಕೆ ತಡೆ ನೀಡುವಂತೆ ಅರ್ಜಿ ಮೂಲಕ ಹೈಕೋರ್ಟ್​ ಗೆ ಮನವಿ ಮಾಡಿದ್ದಾರೆ.

ಸಿಎಂ ಆದೇಶಾನುಸಾರ ನಿಖಿಲ್ ಅವರನ್ನು ಕಾನೂನುಬಾಹಿರವಾಗಿ ಬಂಧನ ಮಾಡಲಾಗಿದೆ ಎಂದು  ನಿನ್ನೆಯ ) ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಆಧಾರವಾಗಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. 
ತನಿಖೆಯನ್ನೇ ನಡೆಸದೇ ಸಿಎಂ ಆದೇಶಾನುಸಾರ ಬಂಧಿಸಲಾಗಿದೆ. ಕಾನೂನು, ಸಂವಿಧಾನ ಕಡೆಗಣಿಸಿ ಬಂಧಿಸಲಾಗಿದ್ದು, ಈ ಮೂಲಕ ನಿಖಿಲ್ ಸೋಸಲೆಯ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಅಲ್ಲದೇ ಚಿನ್ನಸ್ವಾಮಿ ಸ್ಟೇಡಿಯಂನ ಸಂಭ್ರಮಾಚರಣೆಯಲ್ಲಿ ಡಿಸಿಎಂ ಭಾಗಿಯಾಗಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments