ಎರಡು ತಿಂಗಳಲ್ಲಿ 27 ಸಾವಿರ ಟ್ರಾನ್ಸ್ ಫಾರ್ಮರ್ ನಿರ್ವಹಣೆ ಮಾಡಿದ ಬೆಸ್ಕಾಂ

Webdunia
ಮಂಗಳವಾರ, 12 ಜುಲೈ 2022 (20:20 IST)
ಬೆಂಗಳೂರು :ದುರಸ್ಥಿ ಸ್ಥಿತಿಯಲ್ಲಿರುವ ಟ್ರಾನ್ಸ್ ಫಾರ್ಮರ್ ನಿರ್ವಹಣೆಯನ್ನು ಮುಂದುವರಿಸಿರುವ ಬೆಸ್ಕಾಂ ಕಳೆದ ಎರಡು ತಿಂಗಳಿಂದೀಚೆಗೆ 27,787 ಟ್ರಾನ್ಸ್ ಫಾರ್ಮರ್ಗಳನ್ನು ತನ್ನ ವ್ಯಾಪ್ತಿಯ 8 ಜಿಲ್ಲೆಗಳಲ್ಲಿ ನಿರ್ವಹಣೆ ಮಾಡಿದೆ. ಮೇ 5 ರಂದು ಟ್ರಾನ್ಸ್ ಫಾರ್ಮರ್ ಅಭಿಯಾನಕ್ಕೆ, ಇಂಧನ ಸಚಿವ ವಿ.ಸುನಿಲ್ ಕುಮಾರ್ ಚಾಲನೆ ನೀಡಿದ್ದರು. ಸಚಿವರ ಸೂಚನೆ ಮೇರೆಗೆ ಅಭಿಯಾನವನ್ನು ಮುಂದುವರಿಸಲಾಗಿದ್ದು, ರಾಜ್ಯಾದ್ಯಂತ 2 ಲಕ್ಷಕ್ಕೂ ಅಧಿಕ ಟ್ರಾನ್ಸ್ ಫಾರ್ಮರ್ಗಳ ನಿರ್ವಹಣೆಯ ಗುರಿಯನ್ನು ಎಲ್ಲ ಎಸ್ಕಾಂಗಳಿಗೆ ನೀಡಲಾಗಿತ್ತು.ಮೇ 5 ರಂದು ರಾಜ್ಯಾದ್ಯಂತ ಚಾಲನೆ ದೊರೆತ ಟ್ರಾನ್ಸ್ ಫಾರ್ಮರ್ಗಳ ಅಭಿಯಾನವನ್ನು ಬೆಸ್ಕಾಂ ಮುಂದುವರಿಸಿದ್ದು, ನ್ಯೂನ್ಯತೆ ಹೊಂದಿರುವ ಹಾಗೂ ಅಸಮರ್ಪಕ ಗ್ರೌಂಡಿಂಗ್ ಸಮಸ್ಯೆ ಹೊಂದಿರುವ ಟ್ರಾನ್ಸ್ ಫಾರ್ಮರ್ಗಳನ್ನು ನಿರ್ವಹಣೆ ಮಾಡಿದೆ. ತಾಂತ್ರಿಕ ಸಮಸ್ಯೆ ಎದುರಿಸುತ್ತಿರುವ ಹಾಗೂ ಜನನಿಬಿಢ ಪ್ರದೇಶಗಳಲ್ಲಿರುವ ಟ್ರಾನ್ಸ್ ಫಾರ್ಮರ್ಗಳ ಸಮಗ್ರ ನಿರ್ವಹಣೆಗೆ ಬೆಸ್ಕಾಂ ಕ್ರಮಕೈಗೊಂಡಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವರ ಕುರ್ಚಿ ಕಾಳಗದಲ್ಲಿ ಕರ್ನಾಟಕದ ಉದ್ಯೋಗ ಆಂಧ್ರ ಪಾಲಾಗಿದೆ: ಛಲವಾದಿ ನಾರಾಯಣಸ್ವಾಮಿ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಮುಂದಿನ ಸುದ್ದಿ
Show comments