Select Your Language

Notifications

webdunia
webdunia
webdunia
webdunia

8 ಸಾವಿರಕ್ಕೂ ಹೆಚ್ಚು ವಿದ್ಯುತ್ ಕಳ್ಳತನ ಪ್ರಕರಣ ದಾಖಲಿಸಿದ ಬೆಸ್ಕಾಂ

8 ಸಾವಿರಕ್ಕೂ ಹೆಚ್ಚು ವಿದ್ಯುತ್ ಕಳ್ಳತನ ಪ್ರಕರಣ ದಾಖಲಿಸಿದ ಬೆಸ್ಕಾಂ
bangalore , ಭಾನುವಾರ, 19 ನವೆಂಬರ್ 2023 (20:20 IST)
ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ 8, 000 ಕ್ಕೂ ಹೆಚ್ಚು ವಿದ್ಯುತ್ ಕಳ್ಳತನ ಪ್ರಕರಣಗಳನ್ನು ದಾಖಲಿಸಿ 33 ಕೋಟಿ ರೂ. ಗೂ ಹೆಚ್ಚು ದಂಡವನ್ನು ವಸೂಲಿ ಮಾಡಿದೆ.
 
ಮನೆಯ ದೀಪಾಲಂಕಾರಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಪ್ರಕರಣ ಸಂಬಂಧ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ 68 ಸಾವಿರ ರೂ. ದಂಡ ವಿಧಿಸಿದ ನಂತರ ಈ ವಿಚಾರ ಬಹಿರಂಗವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್‌ ಸೇಡಿನ ರಾಜಕೀಯಕ್ಕೆ ಜಗ್ಗೋಲ್ಲ-ಎಚ್‌ಡಿಕೆ ಸವಾಲ್