Select Your Language

Notifications

webdunia
webdunia
webdunia
webdunia

ಜೈಲು ಇಲ್ಲ ದಂಡಕ್ಕೆ ಸೀಮಿತ ಎಂದ ಬೆಸ್ಕಾಂ

BESCOM
ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಬೆಸ್ಕಾಂ ಜಾಗೃತ ದಳದ ಜಯನಗರ ಠಾಣೆ ಪೊಲೀಸರು ಎಫ್‌.ಐ.ಆರ್ ದಾಖಲಿಸಿದ್ದಾರೆ.

ಈ ನಡುವೆ ವಿದ್ಯುತ್‌ ಕಳವು ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಜೆಡಿಎಸ್ ಹಾಗೂ ಕಾಂಗ್ರೆಸ್‌ ನಡುವೆ ಆರೋಪ ಪ್ರತ್ಯಾರೋಪಗಳು ತೀವ್ರಗೊಂಡಿದ್ದು, ವಿದ್ಯುತ್ತನ್ನೇ ಬಿಡದೆ ಲೂಟಿ ಮಾಡುವ ತಾವು ರಾಜ್ಯವನ್ನು ಇನ್ನೆಷ್ಟು ಲೂಟಿ ಮಾಡಿರಬಹುದು ಎಂದು ಕಾಂಗ್ರೆಸ್ ಕಿಡಿ ಕಾರಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಜಯೇಂದ್ರ ಬೆಂಗಾವಲಾಗಿ ಕೆಲಸ ಮಾಡುವೆ-ಕಟೀಲ್