Select Your Language

Notifications

webdunia
webdunia
webdunia
webdunia

ಬೆಸ್ಕಾಂನಿಂದ ಜನಸ್ನೇಹಿ ಕಚೇರಿ ಪ್ರಾರಂಭ ...!!!!

ಬೆಸ್ಕಾಂ
ಬೆಂಗಳೂರು , ಬುಧವಾರ, 27 ಅಕ್ಟೋಬರ್ 2021 (18:22 IST)
ಸಿಲಿಕಾನ್ ಸಿಟಿಯಲ್ಲಿ ವಿದ್ಯುತ್ ಸಂಪರ್ಕ ಮತ್ತು ಸಮಸ್ಯೆಗಳ ಕ್ಷಿಪ್ರ ಪರಿಹಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಬೆಸ್ಕಾಂ ಹೊಸ ಯೋಜನೆ ಹಾಕಿಕೊಂಡಿದೆ. ಗ್ರಾಹಕರ ಸಂಪರ್ಕಕ್ಕೆ ಸೂಕ್ತ ಹಾಗೂ ವೇಗವಾದ ರೀತಿಯಲ್ಲಿ ಸೇವೆಗಳನ್ನು ಒದಗಿಸುವುದಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಶೀಘ್ರದಲ್ಲೇ ಜನ ಸ್ನೇಹಿ ವಿದ್ಯುತ್ ಸೇವೆಗಳನ್ನು ಪ್ರಾರಂಭಿಸಲು ಮುಂದಾಗಿದೆ.ಬೆಸ್ಕಾಂ ಅಧಿಕಾರಿಗಳ ಪ್ರಕಾರ, "ವಿದ್ಯುತ್ ಸರಬರಾಜನ್ನು ಪಡೆಯುವ ವಿಧಾನವನ್ನು ಸರಳಗೊಳಿಸುವುದು. ಮಾನವ ಸಂಪರ್ಕ ಸಾಧನವನ್ನು ಕಡಿಮೆ ಮಾಡುವುದು ಉದ್ದೇಶವಾಗಿದೆ. ಈ ಸೇವೆ ಪ್ರಾರಂಭಿಸುವ ಮೊದಲು ಅಂತಿಮ ಹಾಗೂ ಸೂಕ್ಷ್ಮ ವ್ಯತ್ಯಾಸಗಳನ್ನು ಒಳಗೊಂಡಿದೆ," ಎಂದು ಅವರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಮೇಲೆ ಕೋರ್ಟ್ ಗರಂ..!!!