Select Your Language

Notifications

webdunia
webdunia
webdunia
webdunia

ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್‌ನಿಂದ ಕನ್ನಡಿಗರಿಗೆ ನಂಬಿಕೆ ದ್ರೋಹ: ಆರ್‌ ಅಶೋಕ್

Karnataka Congress Gyaranti Scheme, Opposition Leader R Ashok, Power Minister KJ George

Sampriya

ಬೆಂಗಳೂರು , ಭಾನುವಾರ, 2 ಮಾರ್ಚ್ 2025 (16:23 IST)
ಬೆಂಗಳೂರು: ತಿಂಗಳು ತಿಂಗಳು ಸರಿಯಾದ ಸಮಯಕ್ಕೆ ಗೃಹಲಕ್ಷ್ಮಿ ಹಣವನ್ನ ಅಕೌಂಟ್ ಗೆ ಹಾಕಲು ಅದೇನು ಸಂಬಳಾನಾ ಅಂತ ಉಡಾಫೆ ಮಾತಾಡಿ ಮಹಿಳೆಯರ ಸ್ವಾಭಿಮಾನಕ್ಕೆ ಪೆಟ್ಟು ಕೊಟ್ಟಿದ್ದ ಇಂಧನ ಸಚಿವ ಕೆಜೆ ಜಾರ್ಜ್‌  ಅವರು ಈಗ ಗೃಹಜ್ಯೋತಿ ಗ್ಯಾರೆಂಟಿ ಯೋಜನೆ ಜಾರಿಯಲ್ಲಿ ಚೌಕಾಸಿ ಮಾಡುತ್ತಿದ್ದಾರೆ.

ಈ ಬಗ್ಗೆ ಆರ್ ಅಶೋಕ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸಚಿವ ಜಾರ್ಜ್ ಅವರೇ, ಚುನಾವಣೆಗೂ ಮುನ್ನ ಎಲ್ಲರಿಗೂ 200 ಯುನಿಟ್ ಫ್ರೀ ಅಂತ ಹೇಳಿ ಅಧಿಕಾರಕ್ಕೆ ಬಂದ ಮೇಲೆ ವರ್ಷದ ಸರಾಸರಿ ಅಂತ ಟೋಪಿ ಹಾಕಿದಿರಿ. ಈಗ ಹೊಸದಾಗಿ ಮನೆ ಕಟ್ಟಿದವವರಿಗೆ,
ಬಾಡಿಗೆ ಮನೆ ಬದಲಾಯಿಸಿದವರಿಗೆ ಗೃಹ ಯೋಜನೆಯ ಪೂರ್ಣ ಲಾಭ ಸಿಗುತ್ತಲೇ ಇಲ್ಲ.  

ಒಟ್ಟಿನಲ್ಲಿ ಗ್ಯಾರೆಂಟಿ ಹೆಸರಿನಲ್ಲಿ ಕಾಂಗ್ರೆಸ್  ಸರ್ಕಾರ ಕನ್ನಡಿಗರಿಗೆ ನಂಬಿಕೆ ದ್ರೋಹ ಮಾಡುತ್ತಲೇ ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರಾಖಂಡ ಹಿಮಕುಸಿತ: ಮತ್ತೊಬ್ಬ ಕಾರ್ಮಿಕನ ಮೃತದೇಹ ಪತ್ತೆ, ಮೃತರ ಸಂಖ್ಯೆ ಐದಕ್ಕೆ ಏರಿಕೆ