Publish Date: Mon, 28 Mar 2022 (15:59 IST)
Updated Date: Mon, 28 Mar 2022 (17:04 IST)
ಇನ್‍ಸ್ಟ್ರಾಗ್ರಾಮ್‍ನಲ್ಲಿ ಖಾತೆಗಳನ್ನು ತೆರೆದು ಕ್ರಿಪ್ಟೋ ಕರೆನ್ಸಿ-ಬಿಟ್ ಕಾಯಿನ್‍ಗಳಲ್ಲಿ ಹಣ ಹೂಡಿದರೆ ಹೆಚ್ಚು ಲಾಭ ಕೊಡುವುದಾಗಿ ನಂಬಿಸಿ ಜಾಹಿರಾತು ನೀಡಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ಬೆಳಗಾವಿಯ ಇಬ್ಬರನ್ನು ಈಶಾನ್ಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದಾರೆ.