BF.7 ವೈರಸ್​ ಸೋಂಕಿತರು ಚೇತರಿಕೆ

Webdunia
ಶುಕ್ರವಾರ, 23 ಡಿಸೆಂಬರ್ 2022 (18:01 IST)
ಚೀನಾದಲ್ಲಿ ಕೊರೋನಾ ರೂಪಾಂತರ ವೈರಸ್​​​ ಪತ್ತೆಯಾಗಿದ್ದು, BF.7 ವೈರಸ್​ ರೂಪಾಂತರಿ ತಳಿ ಕೇಸ್​​ ಭಾರತದಲ್ಲೂ ಪತ್ತೆಯಾಗಿತ್ತು. ಇದೀಗ BF.7 ವೈರಸ್​ ಸೋಂಕಿಗೆ ತುತ್ತಾಗಿದ್ದ ರೋಗಿಗಳು ಚೇತರಿಕೆ ಕಾಣ್ತಿದ್ದಾರೆ. ಸೋಂಕಿತರು ಗುಣಮುಖರಾಗುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸ್​​​ಖ್​​ ಮಾಂಡವೀಯ ಹೇಳಿದ್ದಾರೆ. ಇಬ್ಬರು ಸೋಂಕಿತರಿಗೆ ಗುಜರಾತ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಚೀನಾಗಿಂತ  ಭಾರತದ ಸ್ಥಿತಿ ಭಿನ್ನವಾಗಿದೆ. ಭಾರತಕ್ಕೆ ಬೂಸ್ಟರ್ ಡೋಸ್​ ಶಕ್ತಿ ತುಂಬಿದೆ. ಕಳೆದ ವಾರದಿಂದ ಬೂಸ್ಟರ್ ಡೋಸ್​ ನೀಡಿಕೆಯಲ್ಲಿ ಹೆಚ್ಚಳವಾಗಿದೆ. ಚೀನಾದಲ್ಲಿ ವ್ಯಾಕ್ಸಿನ್ ಪರಿಣಾಮಕಾರಿಯಾಗಿಲ್ಲ. ಜನರಲ್ಲಿ ಇಮ್ಯುನಿಟಿಯೂ ಕಡಿಮೆ ಇದೆ. ವಯೋವೃದ್ಧರು ಲಸಿಕೆ ಪಡೆದಿಲ್ಲ. ಆದರೆ ಭಾರತದಲ್ಲಿ 220 ಕೋಟಿ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments