Daily Horoscope

ಬಿಜೆಪಿ ಪಕ್ಷಕ್ಕೆ ರಾಜಿನಾಮೆ

Webdunia
ಶನಿವಾರ, 29 ಜನವರಿ 2022 (21:17 IST)
ಕುಟ್ಟ ಭಾಗದ ರಾಜಕೀಯ ಮುಖಂಡ ಮುಕ್ಕಾಟೀರ ನವೀನ್ ಅಯ್ಯಪ್ಪ ರಾಜಿನಾಮೆ           ಭಾರತೀಯ ಜನತಾ ಪಕ್ಷದ ಸ್ಥಳೀಯ ಮುಖಂಡರ ವರ್ತನೆಗೆ ಬೇಸತ್ತು ಪಕ್ಷದ ಸದಸ್ಯತ್ವಕ್ಕೆ ಹಾಗೂ ಪಕ್ಷದ ಜವಾಬ್ದಾರಿ ಸ್ಥಾನಕ್ಕೆ ಮುಕ್ಕಾಟೀರ ನವೀನ್ ಅಯ್ಯಪ್ಪ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿದ ಕುಟ್ಟ ಭಾಗದ ಮುಕ್ಕಾಟೀರ ನವೀನ್ ಅಯ್ಯಪ್ಪ, ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಶ್ರಮಿಸಿದ್ದೇನೆ.
ಇದೀಗ ಪಂಚಾಯತಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸ್ಥಳೀಯ ಬಿಜೆಪಿ ಮುಖಂಡರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ.
ಹೀಗಾಗಿ ರಾಜಿನಾಮೆ ನಿರ್ಧಾರ ಮಾಡಿರುವುದಾಗಿ ತಿಳಿಸಿದರು. ಅಲ್ಲದೆ ಬಿಜೆಪಿ ವಿರಾಜಪೇಟೆ ಮಂಡಲ ಸದಸ್ಯ ಸ್ಥಾನಕ್ಕೂ ರಾಜಿನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments