ಭಗವಂತ ಖೂಬಾಗೆ ಬಂದೂಕು ಸಿಡಿಸಿ ಸ್ವಾಗತ!

Webdunia
ಬುಧವಾರ, 18 ಆಗಸ್ಟ್ 2021 (17:37 IST)
ಯಾದಗಿರಿ ಜಿಲ್ಲೆಗೆ ಜನಾರ್ಶೀವಾದ ಕಾರ್ಯಕ್ರಮಕ್ಕೆ ಭಾಗವಹಿಸಲು ಆಗಮಿಸಿದ ಕೇಂದ್ರ ಸಚಿವ ಭಗವಂತ  ಖೂಬಾಗೆ ನಾಡಬಂದೂಕು ಸಿಡಿಸಿ ಭ
ರ್ಜರಿ ಸ್ವಾಗತ ಮಾಡಲಾಯಿತು.
ಯಾದಗಿರಿ ತಾಲೂಕಿನ ಯರಗೋಳ ಗ್ರಾಮಕ್ಕೆ ಆಗಮಿಸಿದ ಕೇಂದ್ರ ಸಚಿವ ಭಗವಂತ ಖೂಬಾ ಕೇಂದ್ರ ಸಚಿವ ಭಗವಂತ ಖೂಬಾಗೆ ಯರಗೋಳ ಗ್ರಾಮದಲ್ಲಿ ಪೊಲೀಸರ ಮುಂದೆಯೇ ನಾಡಬಂದೂಕು ಕೈಯಲ್ಲಿ ಹಿಡಿದುಕೊಂಡು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಸ್ವಾಗತಿಸಿ ಕಾರ್ಯಕರ್ತರು ಎಡವಟ್ಟು ಮಾಡಿಕೊಂಡಿದ್ದಾರೆ. ಇದೀಗ ಯಾದಗಿರಿ ಎಸ್ಪಿ ವೇದಮೂರ್ತಿ ಗಾಳಿಯಲ್ಲಿ ಗುಂಡು ಹಾರಿಸಿದವರ ವಿರುದ್ಧ ಪ್ರಕರಣ ದಾಖಲಿಸಲು ಪಿಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇನ್ನು ಕೇಂದ್ರ ಸಚಿವ ಖೂಬಾ ಆಗಮನದ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿ ಜನ ಜಾತ್ರೆ ಎಂಬಂತೆ ಜೆಸಿಬಿಗಳ ಮೂಲಕ ಪುಷ್ಪ ಅರ್ಪಿಸಿ ಭವ್ಯ ಸ್ವಾಗತ ಮಾಡಿಕೊಂಡರು. ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಮಾಜಿ ಸಚಿವ ಬಾಬೂರಾವ್ ಚಿಂಚನಸೂರು, ಸುರಪುರ ಶಾಸಕರಾದ ರಾಜುಗೌಡ, ಯಾದಗಿರಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಹಾಗೂ ಬಿಜೆಪಿ ಮುಖಂಡರು ಭರ್ಜರಿ ಸ್ವಾಗತ ಮಾಡಿಕೊಂಡರು..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments