Webdunia - Bharat's app for daily news and videos

Install App

ಹಾಸನಾಂಬೆ ದೇಗುಲದಲ್ಲಿ ಭಕ್ತ ಸಾಗರ: ದೇವಿಯ ದರ್ಶನ ಪಡೆದು ಭಕ್ತರು ಪುನೀತ

Sampriya
ಭಾನುವಾರ, 27 ಅಕ್ಟೋಬರ್ 2024 (10:43 IST)
Photo Courtesy X
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸಿ ತಾಯಿ ದರ್ಶನ ಪಡೆದುಕೊಳ್ಳುತ್ತಿದ್ದಾರೆ.

ಭಾನುವಾರ ವಾರಾಂತ್ಯ ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿದ್ದಾರೆ. ಶನಿವಾರ ತಡರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಬೆಳಗ್ಗೆ ದೇವಿ ದರ್ಶನ ಪಡೆದು ಪುನೀತರಾದರು. ₹1,000., ₹300 ಶುಲ್ಕವಿರುವ ವಿಶೇಷ ದರ್ಶನದ ಸಾಲುಗಳು ಕೂಡ ಭರ್ತಿಯಾಗಿವೆ.

ರಾಜ್ಯ, ದೇಶ-ವಿದೇಶಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿ ದರ್ಶನ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಹಾಸನಾಂಬೆ ದೇವಿ ದರ್ಶನ ಪಡೆಯಲಿದ್ದಾರೆ.

ಗುರುವಾರ ಹಾಸನಾಂಬ ದೇಗುಲದ ಬಾಗಿಲು ತೆರೆಯಲಾಗಿದೆ. ಭಕ್ತರು ನಸುಕಿನ ಜಾವ 4 ಗಂಟೆಯಿಂದ ದರ್ಶನಕ್ಕೆ ಪಡೆಯುತ್ತಿದ್ದಾರೆ. ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಇದಕ್ಕೆ ಜಿಲ್ಲಾಡಳಿತ ಸಹ ಸಕಲ ವ್ಯವಸ್ಥೆ ಮಾಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

Bantwal Murder: ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ

ಮುಂದಿನ ಸುದ್ದಿ
Show comments