Webdunia - Bharat's app for daily news and videos

Install App

ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಸಾಗರ

Webdunia
ಭಾನುವಾರ, 16 ಜುಲೈ 2023 (16:40 IST)
ಆಷಾಢ ಮಾಸದ ಕೊನೆಯ ಶುಕ್ರವಾರವಾದ ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಡಗರ-ಸಂಭ್ರಮ ಮನೆ ಮಾಡಿದೆ. ಕೊನೆಯ ಆಷಾಢ ಶುಕ್ರವಾರವಾದ ಕಾರಣ ನಾಡ ಅದಿದೇವತೆ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ. ನಾಡ ಅದಿದೇವತೆಗೆ ವಿಶೇಷ ಅಲಂಕಾರ ಮಾಡಲಾಗಿದೆ. ದೇವಾಲಯದ ಆವರಣವನ್ನೂ ವಿಶೇಷ ಹೂಗಳಿಂದ ಅಲಂಕಾರ ಮಾಡಲಾಗಿದೆ. ಮುಂಜಾನೆ 3 ಗಂಟೆಯಿಂದಲೇ ರಾಜ್ಯದ ನಾನಾ ಕಡೆಗಳಿಂದ ಆಗಮಿಸುತ್ತಿರುವ ಭಕ್ತರು ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಆಷಾಢ ಮಾಸದ ಕೊನೆ ಶುಕ್ರವಾರವಾದ ಇಂದು ಬೆಳಗ್ಗೆ 5:30 ರಿಂದ ಭಕ್ತರಿಗೆ ಚಾಮುಂಡಿ ತಾಯಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಚಾಮುಂಡಿ ತಾಯಿಗೆ ಮುಂಜಾನೆಯೇ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ ನಂತರ ಮಹಾಮಂಗಳಾರತಿ ಮಾಡಲಾಗಿದೆ. ಬೆಳಗ್ಗೆ‌ 5:30 ರಿಂದ ರಾತ್ರಿ 11 ಗಂಟೆಯವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments