Select Your Language

Notifications

webdunia
webdunia
webdunia
webdunia

ಶಾಲಾ ಪಠ್ಯಪುಸ್ತಕದಲ್ಲಿ ಇಂಡಿಯಾ ಬದಲು 'ಭಾರತ'

ಶಾಲಾ ಪಠ್ಯಪುಸ್ತಕದಲ್ಲಿ ಇಂಡಿಯಾ ಬದಲು 'ಭಾರತ'
bangalore , ಶುಕ್ರವಾರ, 27 ಅಕ್ಟೋಬರ್ 2023 (11:41 IST)
NCERT 3-12 ತರಗತಿಗಳಿಗೆ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನೊಂದಿಗೆ “ಶಾಲಾ ಪಠ್ಯಕ್ರಮ, ಪಠ್ಯಪುಸ್ತಕಗಳು, ಬೋಧನೆ ಮತ್ತು ಕಲಿಕಾ ಸಾಮಗ್ರಿಗಳನ್ನು” ಜೋಡಿಸುವ ಜವಾಬ್ದಾರಿಯುತ 19-ಸದಸ್ಯ ಸಮಿತಿಯನ್ನು ಸ್ಥಾಪಿಸುವ ಮೂಲಕ ಹೊಸ ಪಠ್ಯಪುಸ್ತಕಗಳನ್ನು ಅಭಿವೃದ್ಧಿಪಡಿಸುವ ಅಂತಿಮ ಹಂತವನ್ನು ಆರಂಭ ಮಾಡಿದ್ದು ,ಈ ಸಮೀತಿಯಲ್ಲಿ ಸುಧಾ ಮೂರ್ತಿ ಮತ್ತು ಗಾಯಕ ಶಂಕರ್ ಮಹದೇವನ್‌ ಕೂಡಾ ಸದಸ್ಯರಾಗಿದ್ದಾರೆ ಎಂದು ಹೇಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ವಿರುದ್ಧ ಸುಳ್ಳು ಆರೋಪ ಮಾಡಿದಕ್ಕೆ ಪ್ರಿಯಾಂಕಾ ವಿರುದ್ಧ ಕ್ರಮ