Webdunia - Bharat's app for daily news and videos

Install App

3 ಸಾವಿರ ಕಿ.ಮೀ ಕ್ರಮಿಸಿದ ‘ಭಾರತ್​ ಜೋಡೋ’

Webdunia
ಮಂಗಳವಾರ, 3 ಜನವರಿ 2023 (18:09 IST)
ಕಾಂಗ್ರೆಸ್​​ನ ಭಾರತ್ ಜೋಡೋ ಯಾತ್ರೆ ಇದೀಗ ಉತ್ತರ ಪ್ರದೇಶವನ್ನು ಪ್ರವೇಶಿಸಿದೆ. 9 ದಿನಗಳ ವಿರಾಮದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ‘ಭಾರತ್ ಜೋಡೋ ಯಾತ್ರೆ’ ಉತ್ತರ ಪ್ರದೇಶದಿಂದ ಆರಂಭಗೊಂಡಿದೆ. ಈ ಯಾತ್ರೆಯು ಆರಂಭವಾಗಿ 110 ದಿನಗಳು ಕಳೆದಿದ್ದು, ಇದುವರೆಗೆ 3 ಸಾವಿರ ಕಿಲೋಮೀಟರ್​​​​ ಸಂಚರಿಸಿದೆ. ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆಯು ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ಹರಿಯಾಣವನ್ನು ದಾಟಿ ಈಗ ಉತ್ತರ ಪ್ರದೇಶಕ್ಕೆ ಬಂದಿದೆ. ಈ ಯಾತ್ರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತ್ಯಗೊಳ್ಳಲಿದೆ. ಇದು ಭಾರತದ ಇತಿಹಾಸದಲ್ಲಿ ಅತಿ ಉದ್ದದ ಪಾದಯಾತ್ರೆಯಾಗಿದೆ. ಜನವರಿ 26ರಂದು ಶ್ರೀನಗರದಲ್ಲಿ ಭಾರತ್ ಜೋಡೋ ಯಾತ್ರೆ ಕೊನೆಗೊಳ್ಳಲಿದೆ. ನಂತರ ಈ ಯಾತ್ರೆಯ ಸಂದೇಶವನ್ನು ಹರಡುವ ಉದ್ದೇಶದಿಂದ ಕಾಂಗ್ರೆಸ್ ‘ಹಾಥ್ ಸೇ ಹಾಥ್ ಜೋಡೋ’ ಅಭಿಯಾನವನ್ನು ಪ್ರಾರಂಭಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments