Daily Horoscope

ತೆಲಂಗಾಣ ಪ್ರವೇಶಿಸಿದ ಭಾರತ್​ ಜೋಡೋ

Webdunia
ಭಾನುವಾರ, 23 ಅಕ್ಟೋಬರ್ 2022 (16:40 IST)
ಕಾಂಗ್ರೆಸ್​​ ನಾಯಕ ರಾಹುಲ್​​​ ಗಾಂಧಿ ನೇತೃತ್ವದ ಭಾರತ್​​ ಜೋಡೋ ಪಾದಯಾತ್ರೆ ರಾಯಚೂರು ಜಿಲ್ಲೆಯ ಗಡಿ ಶಕ್ತಿ ನಗರದ ಬಳಿ ಕೃಷ್ಣಾನದಿ ಸೇತುವೆಯನ್ನು ದಾಟಿದ್ದು, ತೆಲಂಗಾಣ ರಾಜ್ಯವನ್ನು ಪ್ರವೇಶಿಸಿದೆ. ಯರಮರಸ್​​ನಲ್ಲಿ ವಾಸ್ತವ್ಯ ಹೂಡಿದ್ದ ಪಾದಯಾತ್ರಿಗಳು ಐದನೇ ರಾಜ್ಯದತ್ತ ತೆರಳಿದ್ರು. KPCC ಅಧ್ಯಕ್ಷ ಡಿ.ಕೆ ಶಿವಕುಮಾರ್​, ವಿಪಕ್ಷ ನಾಯಕ ಸಿದ್ದರಾಮಯ್ಯ, KPCC ಪ್ರಚಾರ ಸಮಿತಿ ಅಧ್ಯಕ್ಷ M.B ಪಾಟೀಲ್​​​​ ಸೇರಿದಂತೆ ರಾಜ್ಯ ಕಾಂಗ್ರೆಸ್​​ ನಾಯಕರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ್ರು. ಸೇತುವೆ ಬಳಿ ತೆಲಂಗಾಣ ರಾಜ್ಯ ಕಾಂಗ್ರೆಸ್​​​ ರಾಹುಲ್​​ ಗಾಂಧಿಯನ್ನು ಸ್ವಾಗತ ಮಾಡಿದ್ರು. ತೆಲಂಗಾಣದಲ್ಲಿ ರಾಹುಲ್​​ ಗಾಂಧಿ ಭಾರತ್​ ಜೋಡೋ ಯಾತ್ರೆ ಮುಂದುವರೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments