Daily Horoscope
✕

66ನೇ ದಿನಕ್ಕೆ ಕಾಲಿಟ್ಟ ಭಾರತ್​​​ ಜೋಡೋ

Webdunia
ಶನಿವಾರ, 12 ನವೆಂಬರ್ 2022 (17:44 IST)
ಕಾಂಗ್ರೆಸ್​ ನಾಯಕ ರಾಹುಲ್​​​ ಗಾಂಧಿ ಭಾರತ್​​​ ಜೋಡೋ ಯಾತ್ರೆ ಆರಂಭಿಸಿ, ಕಾಂಗ್ರೆಸ್​​ ಕಾರ್ಯಕರ್ತರೊಂದಿಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಯಾತ್ರೆ ಸಾಗ್ತಿದ್ದು, ಕಾರ್ಯಕರ್ತರೊಂದಿಗೆ ಹೆಜ್ಜೆಹಾಕ್ತಿದ್ದಾರೆ. ಇಂದು ಮಹಾರಾಷ್ಟ್ರದ ಹಿಂಗೋಲಿಯ ಕಳಂನೂರಿನಿಂದ ಯಾತ್ರೆ ಪುನರಾರಂಭಗೊಂಡಿದೆ. ರಾಹುಲ್​​ ಜೊತೆ ಕಾಂಗ್ರೆಸ್​​ ಇತರ ನಾಯಕರು ಹೆಜ್ಜೆ ಹಾಕ್ತಿದ್ದಾರೆ. ಕಾಂಗ್ರೆಸ್ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಪಾದಯಾತ್ರೆ 66ನೇ ದಿನಕ್ಕೆ ಕಾಲಿಟ್ಟಿದೆ. ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಕೂಡಾ ಲೇಹ್‌ನಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ. ಈ ಮೂಲಕ ಈ 2 ಪಕ್ಷಗಳು ವಿಭಿನ್ನ ಸಿದ್ಧಾಂತಗಳೊಂದಿಗೆ ಒಟ್ಟಾಗಿ ಕಾರ್ಯಕ್ರಮಗಳನ್ನು ನಡೆಸಲು ಒಪ್ಪಿಕೊಂಡಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments