Daily Horoscope
✕

‘ಭಾರತ್ ಜೋಡೋ ಯಾತ್ರೆ ಪ್ಲಾಫ್‌ ಆಗಿದೆ’

Webdunia
ಭಾನುವಾರ, 16 ಅಕ್ಟೋಬರ್ 2022 (16:17 IST)
ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಟಾಂಗ್​​ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ ಪ್ಲಾಪ್ ಆಗಿದೆ, ಇದು ಭಾರತ್ ಜೋಡೋ ಯಾತ್ರೆ ಅಲ್ಲ, ‘ಕೈ’ ನಾಯಕರಾದ ಸಿದ್ದರಾಮಯ್ಯ, ಡಿಕೆಶಿ ಅವರನ್ನ ಒಂದುಗೂಡಿಸೋ‌ದೇ ಜೋಡೋ ಯಾತ್ರೆಯಾಗಿದೆ. ಭಾರತ್ ಜೋಡೋದಿಂದ ರಾಹುಲ್ ಗಾಂಧಿಗೆ ಮುಂಜಾನೆ ಸಂಜೆ ವಾಕಿಂಗ್ ಆಗ್ತಿದೆ ಎಂದರು. ಇನ್ನು ಬಸನಗೌಡ ಪಾಟೀಲ್ ಯತ್ನಾಳ್ ಕುರಿತು ಅರುಣ್ ಸಿಂಗ್ ಶಾಂಕಿಗ್ ಸ್ಟೇಟಮೇಂಟ್‌ ನೀಡಿದ್ದು, ಬಸನಗೌಡ ಯತ್ನಾಳ, ಅರವಿಂದ್ ಬೆಲ್ಲದ್, ಬಿಜೆಪಿ ನಾಯಕರಲ್ಲ, ಕೋರ್​ಕಮಿಟಿಯಲ್ಲಿ ಯತ್ನಾಳ್​ ಇಲ್ಲ ಅವರಿಗೆ ಶೋಕಾಸ್ ನೋಟೀಸ್ ಕೊಡಲಾಗಿದೆ. ಶಿಸ್ತು ಕಮಿಟಿ ಅವರ ಬಗ್ಗೆ ಕ್ರಮ ಕೈಗೊಳ್ಳತ್ತೆ ಎಂದರು. ಜನರಿಗೆ ಜಗಳದಿಂದ ಕೂಡಿದ ಸರಕಾರ ಬೇಡವಾಗಿದೆ. ಬಡ ರೈತರ ಪರವಾಗಿ ಬೆಜೆಪಿ ಕೆಲಸ‌ ಮಾಡುತ್ತಿದೆ. ದೇಶದ ಬಹುತೇಕ ರಾಜ್ಯಗಳಲ್ಲಿ ಬಿಜೆಪಿ ಸರಕಾರ ಪದೇ ಪದೇ ಅಧಿಕಾರಕ್ಕೆ ಬರುತ್ತಿದ್ದು, ಕರ್ನಾಟಕದಲ್ಲೂ ಇದೇ ಪುನಾರಾವರ್ತನೆಯಾಗುತ್ತದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments