Daily Horoscope
✕

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ: ಆಕ್ಷೇಪ

Webdunia
ಮಂಗಳವಾರ, 29 ಜನವರಿ 2019 (16:38 IST)
ತುಮಕೂರು ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ವಿಷಯದಲ್ಲಿ ರಾಜಕೀಯ ಮುಖಂಡರ ಹೇಳಿಕೆಗೆ ಆಕ್ಷೇಪ ವ್ಯಕ್ತವಾಗುತ್ತಿದೆ.

ಪ್ರಶಸ್ತಿಯ ಹೆಸರಲ್ಲಿ ರಾಜಕೀಯ ಮುಖಂಡರಿಂದ ಪರ-ವಿರುದ್ಧದ ಹೇಳಿಕೆಗಳು ಹೊರಬರುತ್ತಿದ್ದು, ಕೂಡಲೇ ಅವನ್ನು ನಿಲ್ಲಿಸಬೇಕು. ಈ ಹೇಳಿಕೆಗಳಿಂದ ಶ್ರೀಮಠದ ಭಕ್ತರು ಮತ್ತು ವಿದ್ಯಾರ್ಥಿಗಳಿಗೆ ಘಾಸಿಯಾಗುತ್ತಿದೆ. ಹೀಗಂತ ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಅಸಮಾಧಾನ ವ್ಯಕ್ತಪಡಿಸಲಾಗಿದೆ.

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮಠದ ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯರು, ಪ್ರಶಸ್ತಿ ವಿಷಯದಲ್ಲಿ ಹೇಳಿಕೆ ನಿಲ್ಲಿಸಬೇಕು. ಹೀಗಂತ  ಹಳೆಯ ವಿದ್ಯಾರ್ಥಿಗಳು ಆಗ್ರಹ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments