ಭಾರತ ಬಂದ್ ಹಿನ್ನಲೆ; ಮುಚ್ಚಿದ ಅಂಗಡಿಗಳಲ್ಲಿ ಕಳ್ಳರ ಕೈಚಳಕ

Webdunia
ಬುಧವಾರ, 9 ಜನವರಿ 2019 (10:41 IST)
ಹುಬ್ಬಳ್ಳಿ : ಭಾರತ ಬಂದ್ ಹಿನ್ನಲೆಯಲ್ಲಿ ಇದನ್ನೇ  ಬಂಡವಾಳವಾಗಿಸಿಕೊಂಡ ಕಳ್ಳರು ಮುಚ್ಚಿದ 16 ಅಂಗಡಿಗಳನ್ನು ಒಂದೇ ದಿನದಲ್ಲಿ  ಕನ್ನ ಹಾಕಿದ್ದಾರೆ.


ವಿವಿಧ ಬೇಡಿಕೆ ಈಡೇರಿಕೆಗಾಗಿ ಕಾರ್ಮಿಕ ವರ್ಗ ಎರಡು ದಿನ ಮುಷ್ಕರಕ್ಕೆ ಕರೆ ನೀಡಿತ್ತು. ಈ ಹಿನ್ನಲೆಯಲ್ಲಿ ಹುಬ್ಬಳ್ಳಿಯ ಎಪಿಎಂಸಿ  ವರ್ತಕರು ಮತ್ತು ಕಾರ್ಮಿಕರು ಬಂದ್ ಗೆ ಬೆಂಬಲ ಸೂಚಿಸಿ ತಮ್ಮ ಅಂಗಡಿಗಳನ್ನು ಮುಚ್ಚಿದ್ದರು.


ಇದನ್ನೇ ಬಂಡವಾಳವಾಗಿಸಿಕೊಂಡ ಕಳ್ಳರು ಅಮರಗೋಳ ಎಪಿಎಂಸಿಯಲ್ಲಿ 16 ಅಂಗಡಿಗಳಿಗೆ ಕನ್ನ ಹಾಕಿ ಸುಮಾರು 7 ಲಕ್ಷಕ್ಕೂ ಅಧಿಕ ಹಣ ಕದ್ದು ಪರಾರಿಯಾಗಿದ್ದಾರೆ. ಈ ದೃಶ್ಯ ಅಂಗಡಿಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಸಿದ್ದರಾಮಯ್ಯ ಸರ್ಕಾರದ ಗಿಫ್ಟ್: ಇನ್ನು ತಿಂಗಳಿಗೊಂದು ವೇತನ ಸಹಿತ ಮುಟ್ಟಿನ ರಜೆ

17ಮಕ್ಕಳ ಸಾವಿಗೆ ಕಾರಣಾವಾದ ಕೆಮ್ಮು ಸಿರಪ್‌ ಕಂಪನಿಯ ಮಾಲೀಕ ಕೊನೆಗೂ ಅರೆಸ್ಟ್‌

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಮುಂದಿನ ಸುದ್ದಿ
Show comments