ಭಾರತ್ ಜೊಡೋ ಯಾತ್ರೆ ಪಿಕ್ ಪ್ಯಾಕೆಟ್ ಅಂದರ್

Webdunia
ಸೋಮವಾರ, 10 ಅಕ್ಟೋಬರ್ 2022 (16:21 IST)
ಭಾರತ ಜೊಡೋ ಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿಗೆ ಕಾಂಗ್ರೆಸ್ ಪಕ್ಷವನ್ನು ಪುನರುಜ್ಜೀವಗೊಳಿಸಿಸುವ ಚಿಂತೆ. ಸಿದ್ದರಾಮಯ್ಯಗೆ ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗುವ ಚಿಂತೆಯಾದರೆ, ಡಿಕೆ ಶಿವಕುಮಾರ್ ಒಮ್ಮೆ ಆ ಹಾಟ್ ಸೀಟ್ ಮೇಲೆ ಕೂರುವ ಚಿಂತೆ. ಕಾಂಗ್ರೆಸ್ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ರಾಹುಲ್ ರನ್ನು ಇಂಪ್ರೆಸ್ ಮಾಡುವ ಚಿಂತೆ. ಹಾಗೆಯೇ, ಚಿತ್ರದುರ್ಗ  ಜಿಲ್ಲೆಯ ಮೂಲಕ ಹಾದು ಹೋಗುತ್ತಿರುವ ಭಾರತ ಜೋಡೊ ಯಾತ್ರೆಯಲ್ಲಿ ಭಾಗವಹಿಸಿರುವ ಈ ಯುವ ಪಿಕ್​ಪಾಕೆಟ್ ಗೆ  ತನ್ನ ಹೊಟ್ಟೆ ತುಂಬಿಸಿಕೊಳ್ಳುವ ಚಿಂತೆ. ತನ್ನ ಕೈಚಳಕ ತೋರುವಾಗಲೇ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜಿತ್‌ ಕನಸು ಈಡೇರಿಸುತ್ತೀರೆಂಬ ನಂಬಿಕೆಯಿದೆ: ಸುನೇತ್ರಾಗೆ ಮೋದಿ ಶುಭಾಶಯ

ಮಮತಾ ಬ್ಯಾನರ್ಜಿ ವಂದೇ ಮಾತರಂಗೆ ವಿರೋಧಿಸುವುದಕ್ಕೆ ಇದೇ ಕಾರಣ ಎಂದ ಅಮಿತ್ ಶಾ

ಸಿಜೆ ರಾಯ್ ಆತ್ಮಹತ್ಯೆ ಪ‍್ರಕರಣ, ತನಿಖೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದ ಸುನೇತ್ರಾ ಪವಾರ್

ನಿಪಾ ವೈರಸ್ ತಗುಲಿದ್ದ ನರ್ಸ್‌ಗಳಿಬ್ಬರ ಸ್ಥಿತಿ ಈಗ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments