ಮೂವರು ಮೇರು ಸಾಧಕರಿಗೆ ‘ಭಾರತ ರತ್ನ’ ಪ್ರದಾನ

Webdunia
ಗುರುವಾರ, 8 ಆಗಸ್ಟ್ 2019 (19:15 IST)
ಮೂವರು ಹಿರಿಯ ಸಾಧಕರಿಗೆ ರಾಷ್ಟ್ರಪತಿಯವರು ಭಾರತ ರತ್ನ ಪ್ರದಾನ ಮಾಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ನಾನಾಜಿ ದೇಶಮುಖ ಹಾಗೂ ಅಸ್ಸಾಮಿ ಗಾಯಕ ಭೂಪೇನ ಹಜಾರಿಕಾ ರಿಗೆ ಮರಣೋತ್ತರ ಹಾಗೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು  ಭಾರತ ರತ್ನ ಪ್ರದಾನ ಮಾಡಿದ್ರು.

ನಾನಾಜಿ ದೇಶ್‍ಮುಖ ಮತ್ತು ಭೂಪೇನ್ ಹಜಾರಿಕಾರ ಪರವಾಗಿ ಕುಟುಂಬಸ್ಥರು ಭಾರತ ರತ್ನ ಸ್ವೀಕಾರ ಮಾಡಿದ್ರು.  

ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಧಕರಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮಾತಿಗೆ ನಕ್ಕ ವಿಪಕ್ಷ ಸದಸ್ಯರು: ನಿಮ್ಮದೇ ನಾಯಕನ ಮಾತಿಗೆ ನಗ್ತಿದ್ದೀರಾ ಎಂದ ಸ್ಪೀಕರ್ Video

ಕಾಂಗ್ರೆಸ್ ಈ ನಿಲುವಿನ ಹಿಂದಿದೆ ವಿಪಕ್ಷವನ್ನು ಮಟ್ಟ ಹಾಕುವ ತಂತ್ರ: ವಿಜಯೇಂದ್ರ

ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಅನ್ಯಾಯ ಎಂಬ ಕೈ ನಾಯಕರ ಆರೋಪಕ್ಕೆ ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 10 ವರ್ಷಗಳ ಜೈಲು ಶಿಕ್ಷೆ

ಸಿಜೆ ರಾಯ್‌ ಆತಹತ್ಯೆ ಪ್ರಕರಣ, ಈ ಅಂಶಗಳೇ ತನಿಖೆಗೆ ಪ್ರಮುಖ ಸಾಕ್ಷ್ಯಗಳು

ಮುಂದಿನ ಸುದ್ದಿ
Show comments