Webdunia - Bharat's app for daily news and videos

Install App

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ಜಾಮೀನು ಅರ್ಜಿ ತಿರಸ್ಕೃತ

Webdunia
ಗುರುವಾರ, 29 ಡಿಸೆಂಬರ್ 2016 (08:54 IST)
ಆನಿವಾಸಿ ಭಾರತೀಯ, ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದ ಮೊದಲ ಆರೋಪಿ, ಮೃತನ ಪತ್ನಿ  ರಾಜೇಶ್ವರಿ ಶೆಟ್ಟಿ ಜಾಮೀನು ಅರ್ಜಿಯನ್ನು ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯ ತಿರಸ್ಕರಿಸಿದೆ.
 

 
ಆರೋಪಿ ಪರ ವಕೀಲ ಅರುಣ್ ಬಂಗೇರ ಮತ್ತು ಸರ್ಕಾರಿ ವಿಶೇಷ ಅಭಿಯೋಜಕ ಶಾಂತಾರಾಮ್ ಶೆಟ್ಟಿ ವಾದ- ಪ್ರತಿವಾದ ಆಲಿಸಿದ  ನ್ಯಾಯಾಧೀಶ ಟಿ.ವೆಂಕಟೇಶ್ ಜಾಮೀನು ನೀಡಲು ನಿರಾಕರಿಸಿದರು.
 
ಸೌದಿ ಅರೇಬಿಯಾದಲ್ಲಿದ್ದ ಉದ್ಯಮಿ ಭಾಸ್ಕರ್‌ ಶೆಟ್ಟಿ ಕಳೆದ ಜುಲೈನಲ್ಲಿ ತಮ್ಮ ಸ್ವಂತ ಊರು ಉಡುಪಿಗೆ ಬಂದಾಗ ನಾಪತ್ತೆಯಾಗಿದ್ದರು.  ತನಿಖೆ ನಡೆಸಿದ ಪೊಲೀಸರಿಗೆ ಅವರ ಕೊಲೆಯಾಗಿರುವುದು ಬೆಳಕಿಗೆ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಪತ್ನಿ ರಾಜೇಶ್ವರಿ, ಪುತ್ರ ನವನೀತ್, ಜ್ಯೋತಿಷಿ ನಿರಂಜನ ಭಟ್‌ ಅವರನ್ನು ಪೊಲೀಸರು ಬಂಧಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments