ಭಾಸ್ಕರ್ ಶೆಟ್ಟಿ ಮರ್ಡರ್ ಕೇಸ್: ಆರೋಪಿ ರಾಜೇಶ್ವರಿಗೆ ಜಾಮೀನು

Webdunia
ಗುರುವಾರ, 26 ಏಪ್ರಿಲ್ 2018 (18:02 IST)
ಇಡೀ ಕರವಾಳಿ ಹಾಗೂ ದೇಶವನ್ನೇ ಬೆಚ್ಚಿ ಬೀಳಿಸಿದ ಅನಿವಾಸಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಸುಪ್ರೀಮ್ ಕೋರ್ಟ್  ಜಾಮೀನು ಮಂಜೂರು ಮಾಡಿದೆ.
 ಆದ್ರೆ ಸದ್ಯಕ್ಕೆ ರಾಜೇಶ್ವರಿ ಶೆಟ್ಟಿಗೆ ಬಿಡುಗಡೆ ಭಾಗ್ಯ ಇಲ್ಲ. ಪ್ರಕರಣಕ್ಕೆ ಸಂಭಂದಿಸಿದಂತೆ ಪ್ರಮುಖ 36 ಸಾಕ್ಷಿಗಳನ್ನು ವಿಚಾರಣೆ ನಡೆಸಿದ ಬಳಿಕವೇ ರಾಜೇಶ್ವರಿ ಶೆಟ್ಟಿಯನ್ನು  ಬಿಡುಗಡೆ ಮಾಡುವಂತೆ ಸುಪ್ರೀಮ್ ಕೋರ್ಟು ಉಡುಪಿ ಜಿಲ್ಲಾ ಸತ್ರ ನ್ಯಾಯಾಲಕ್ಕೆ ಆದೇಶ ನೀಡಿದೆ.
 
 ಎಸ್. ಎ. ಬೋಬ್ಡೆ ಮತ್ತು ಎಲ್ನಾ. ನಾಗೇಶ್ವರ ರಾವ್ ವಿಭಾಗೀಯ ಪೀಠ ಸೋಮವಾರ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಭಂದಿಸಿ 164 ಸಾಕ್ಷಿಗಳ ಪೈಕಿ 36 ಮಂದಿಯನ್ನು ಶೀಘ್ರವೇ ವಿಚಾರಣೆ ನಡೆಸಬೇಕು ಎಂದು  ಆದೇಶ ನೀಡಿದೆ.  ಅರೋಪಿಗಳ ಪರ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಶೈಲೇಶ್  ಮಡಿಯಾಳ ವಕಾಲತ್ತು ವಹಿಸಿದ್ದು ಹಿರಿಯ ನ್ಯಾಯವಾದಿ ಬಸವ ಪ್ರಭು ಪಾಟೀಲ್ ವಾದ ಮಂಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ದೀಪೋತ್ಸವ ಅಯೋಧ್ಯೆಗೆ ಹೊಸ ಜಾಗತಿಕ ಗುರುತನ್ನು ನೀಡಿದೆ: ಯೋಗಿ ಆದಿತ್ಯನಾಥ್‌

ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನಾಗಿಯಲ್ಲ: ಸುನಿಲ್ ಕುಮಾರ್ ಕೌಂಟರ್‌

ಪಟಾಕಿ ಹಚ್ಚಲು ಸಿದ್ಧತೆ ನಡೆಸುತ್ತಿರುವಾಗಲೇ ದೆಹಲಿ ಮಂದಿಗೆ ಬಿಗ್ ಶಾಕ್‌

ರಷ್ಯಾದಿಂದ ಭಾರತ ತೈಲ ಖರೀದಿ ವಿಚಾರ: ಮತ್ತೆ ದುಬಾರಿ ಸುಂಕದ ಬೆದರಿಕೆ ನೀಡಿದ ಡೊನಾಲ್ಡ್‌ ಟ್ರಂಪ್‌

ಮುಂದಿನ ಸುದ್ದಿ
Show comments