Webdunia - Bharat's app for daily news and videos

Install App

ಪುತ್ರ ಪ್ರಜ್ವಲ್ ಕಾಮ ಕಾಂಡದ ಬಳಿಕ ಫಸ್ಟ್ ಟೈಂ ರೇವಣ್ಣ ಜೊತೆ ಭವಾನಿ ಪ್ರತ್ಯಕ್ಷ

sampriya
ಗುರುವಾರ, 31 ಅಕ್ಟೋಬರ್ 2024 (15:48 IST)
photo credit X
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದ ಬಳಿಕ ಮೊದಲ ಬಾರಿ ಅವರ ತಾಯಿ ಭವಾನಿ ರೇವಣ್ಣ ಅವರು ಸಾರ್ವಜನಿಕವಾಗಿ ಇಂದು ಕಾಣಿಸಿಕೊಂಡಿದ್ದಾರೆ.

ಇಂದು ಹಾಸನಾಂಬ ದರ್ಶನಕ್ಕೆ ಪತಿ ರೇವಣ್ಣ ಜತೆ ಭವಾನಿ ರೇವಣ್ಣ ಅವರು ದೇವಸ್ಥಾನಕ್ಕೆ ಬಂದಿದ್ದಾರೆ. ವಿಐಪಿ ಟಿಕೆಟ್‌ ಮೂಲಕ ದೇವಿಯ ದರ್ಶನವನ್ನು ರೇವಣ್ಣ ಕುಟುಂಬ ಮಾಡಿತು.

ಪ್ರತಿ ವರ್ಷವೂ ಭವಾನಿ ರೇವಣ್ಣ ಅವರು ಕುಟುಂಬ ಸಮೇತರಾಗಿ ಹಾಸನಾಂಬ ದೇವಿಯ ದರ್ಶನವನ್ನು ಪಡೆಯುತ್ತಾರೆ. ಭವಾನಿ ಅವರು ತಮ್ಮ ಕಿರಿ ಮಗ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಹಾಗೂ ಅತ್ಯಾಚಾರ ಪ್ರಕರಣದ ಬಳಿಕ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ.‌ ಇದೀಗ ದೇವಿಯ ದರ್ಶನಕ್ಕೆ ದಂಪತಿ ಸಮೇತರಾಗಿ ಆಗಮಿಸಿದ್ದಾರೆ.

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ