ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಭೀಮಾ ನಾಯಕ್, ಹೆಚ್​.ಡಿ. ರೇವಣ್ಣ ನಡುವೆ ಭಾರೀ ಪೈಪೋಟಿ

Webdunia
ಶನಿವಾರ, 27 ಜುಲೈ 2019 (11:31 IST)
ಬೆಂಗಳೂರು : ಅಧಿಕಾರ ಕಳೆದುಕೊಂಡ ಬೆನ್ನಲೇ ಹೆಚ್.ಡಿ. ರೇವಣ್ಣ ಇದೀಗ ಕೆಎಂಎಫ್ ಅಧ್ಯಕ್ಷ  ಸ್ಥಾನ ಕಾಂಗ್ರೆಸ್ ಗೆ ಬಿಟ್ಟುಕೊಡದೆ ಲಾಬಿ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್​ ಶಾಸಕ ಭೀಮಾ ನಾಯಕ್, ಹೆಚ್​.ಡಿ. ರೇವಣ್ಣ ನಡುವೆ ಪೈಪೋಟಿ ಶುರುವಾಗಿದೆ. ಜು. 29ರಂದು ನಡೆಯುವ ಕೆಎಂಎಫ್​ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಗೆಲ್ಲಲು ಹೆಚ್.ಡಿ. ರೇವಣ್ಣ ಭಾರೀ ತಂತ್ರ ರೂಪಿಸಿದ್ದು ಅದಕ್ಕಾಗಿ ತಮಗೆ ಮತ ಹಾಕಬೇಕೆಂದು ಕಾಂಗ್ರೆಸ್​ ನ ನಾಲ್ವರು ಸದಸ್ಯರನ್ನು ತಮ್ಮ ಕಡೆಗೆ ಸೆಳೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.


ಇದರಿಂದ ಕೆಎಂಫ್​ ಅಧ್ಯಕ್ಷ ಸ್ಥಾನದ ಕಾಂಗ್ರೆಸ್​ನ ಪ್ರಬಲ ಆಕಾಂಕ್ಷಿಯಾಗಿರುವ ಭೀಮಾ ನಾಯಕ್ ರೇವಣ್ಣ ನ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಈ ಪೈಪೋಟಿಯನ್ನು ಕಂಡು ಜು. 29ರಂದು ನಡೆಯುವ ಚುನಾವಣೆಯನ್ನು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಮುಂದೂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಮುಂದಿನ ಸುದ್ದಿ
Show comments