Daily Horoscope
✕

ಭೀಮಾತೀರ ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಅರೆಸ್ಟ್

Webdunia
ಗುರುವಾರ, 26 ಜುಲೈ 2018 (17:06 IST)
ಭೀಮಾತೀರದ ಹಂತಕ ಗಂಗಾಧರ ನಿಗೂಢ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿ ಬಾಷಾಸಾಬ್ ನದಾಪ್ ಬಂಧನವಾಗಿದೆ. ಇಂಡಿ ಪಟ್ಟಣದಲ್ಲಿ ಖಚಿತ ಮಾಹಿತಿ ಮೇರೆಗೆ  ಸಿಐಡಿ ತಂಡ ಆರೋಪಿಯನ್ನು ಬಂಧಿಸಿದೆ.

ಗಂಗಾಧರ ಹತ್ಯೆಯ ಕುರಿತು ನಿಖರ ಮಾಹಿತಿಯನ್ನು ಬಾಷಾಸಾಬ್ ನದಾಪ್ ಹೊಂದಿದ್ದಾನೆ ಎನ್ನಲಾಗಿದೆ. ಧರ್ಮರಾಜ್ ಎನ್ಕೌಂಟರ್ ದಿನ ಪಿಎಸ್ಐ ಗೋಪಾಲ್ ಹಳ್ಳೂರ್ ನನ್ನ ಧರ್ಮನ ಅಡ್ಡೆಗೆ ಕರೆದುಕೊಂಡು ಹೋಗಿದ್ದನಂತೆ ಬಾಷಾಸಾಬ್ ನದಾಪ್. ಧರ್ಮರಾಜ್ ಗೆ ವೆಪನ್ಸ್ ಪೂರೈಕೆ ಮಾಡಿದ್ದಾಗಿ ಹೇಳಿಕೊಂಡು ಪಿಎಸ್ಐ ನನ್ನ ಧರ್ಮರಾಜ್ ಚಡಚಣನ ಅಡ್ಡೆ ಕೊಂಕಣಗಾಂವ್ ಗ್ರಾಮದ ಹೊರ ವಲಯಕ್ಕೆ ಕರೆಯ್ದೊಯ್ದಿದ್ದ ಆಸಾಮಿ ಈತನೇ ಎಂದು ಹೇಳಲಾಗುತ್ತಿದೆ.

ಗಂಗಾಧರ ಹತ್ಯೆಯ ಪ್ಲಾನ್ ಹಿಂದೆ ಬಾಷಾಸಾಬ್ ನದಾಪ್ ಇದ್ದಾನೆಂಬ ಸಂಶಯ ಬಲವಾಗಿದೆ. ಹೀಗಾಗಿ ಸಿಐಡಿ ತಂಡವು ಭಾಷಾಸಾಬ್  ಬಂಧನಕ್ಕೆ ಬಲೆ ಬೀಸಿತ್ತು. ಬಂಧಿತನಿಂದ ಗಂಗಾಧರ ಹತ್ಯೆ ಹಾಗೂ ಧರ್ಮರಾಜ್ ಎನ್ಕೌಂಟರ್ ಪ್ರಕರಣದ ಕುರಿತು ಮತ್ತಷ್ಟು ಸ್ಪೋಟಕ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ. ಈವರೆಗೆ ಗೋವಾದಲ್ಲಿ ಅಡಗಿದ್ದ ಬಾಷಾ ಸಾಬ್ ನದಾಪ್ ಈಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಛೀ.. ಎಂಥಾ ಅಸಹ್ಯ.. ಲಿಫ್ಟ್ನಲ್ಲೇ ಮಲವಿಸರ್ಜನೆ ಮಾಡಿ, ಹಾಲಿಗೆ ಮೂತ್ರ ಬೆರೆಸಿದ ಹಾಲು ಸರಬರಾಜುದಾರ: Video

ಮುಂದಿನ ಸುದ್ದಿ
Show comments